27
May, 2026

A News 365Times Venture

27
Wednesday
May, 2026

A News 365Times Venture

ರಾಜ್ಯ ಸರ್ಕಾರದ  ವೈಫಲ್ಯ ಒಪ್ಪಿ ಸಿಎಂ ಬದಲಾವಣೆಗೆ ನಿರ್ಧಾರ ಮಾಡಿದೆ- ಬಿವೈ ವಿಜಯೇಂದ್ರ

Date:

ಶಿವಮೊಗ್ಗ,ಮೇ,27,2026 (www.justkannada.in):  ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸರ್ಕಾರದ ವೈಫಲ್ಯ ಒಪ್ಪಿ ಸಿಎಂ ಬದಲಾವಣೆಗೆ ನಿರ್ಧಾರ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೇವಡಿ ಮಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ,, ಯಾರು ಸಿಎಂ ಆಗುತ್ತಾರೆ ಅನ್ನೋದು ಮುಖ್ಯವಲ್ಲ. ಸಿದ್ದರಾಮಯ್ಯ 10 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ರಾಜ್ಯ ಸರ್ಕಾರ ವೈಪಲ್ಯವನ್ನು ಕಾಂಗ್ರೆಸ್ ಹೈಕಮಾಂಡ್  ಒಪ್ಪಿದೆ.  ನಿನ್ನೆ ಸಿಎಂ ಬದಲಾವಣೆಗೆ ಹೈಕಮಾಂಡ್ ನಿರ್ಧಾರ ಮಾಡಿದೆ ಅಂತರಿಕ ಕಚ್ಚಾಟದಿಂದ ಆಡಳಿತ ಕುಸಿದಿದೆ ಎಂಧರು.

ಉಪಚುನಾವಣೆ ಯಾವುದೇ ಮಾನದಂಡ ಆಗುವುದಿಲ್ಲ.  ಉಪಚುನಾವಣೆ ಗೆದ್ದರೂ ಸಿಎಂ ರಾಜೀನಾಮೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಶೀಘ್ರವೇ ಚುನಾವಣೆ ಆಗಲಿದೆ ಎಂದು ಬಿವೈ ವಿಜಯೇಂದ್ರ  ತಿಳಿಸಿದರು.

Key words: State government, failure, change CM,  BY Vijayendra

The post ರಾಜ್ಯ ಸರ್ಕಾರದ  ವೈಫಲ್ಯ ಒಪ್ಪಿ ಸಿಎಂ ಬದಲಾವಣೆಗೆ ನಿರ್ಧಾರ ಮಾಡಿದೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഏകീകൃത സിവില്‍ കോഡ് പാസാക്കുന്ന മൂന്നാം സംസ്ഥാനമായി അസം; വടക്കുകിഴക്കന്‍ ഇന്ത്യയില്‍ ആദ്യം

ദിസ്പൂര്‍: ഏകീകൃത സിവില്‍ കോഡ് ബില്‍ പാസാക്കി അസം. അഞ്ച് മണിക്കൂര്‍...

'பாட்டிலுக்கு 10 ரூபாய்…' – ஒரு டாஸ்மாக் ஊழியரின் லஞ்ச கதை!

`பாட்டிலுக்கு 10 ரூபாய்...' என தேர்தல் பிரசாரத்தின் போது கரூரில் விஜய்...

US-Iran: తూచ్.. హార్ముజ్‌పై ఎలాంటి ఒప్పందం జరగలేదు.. వైట్‌హౌస్ ఖండన

హార్ముజ్ జలసంధి విషయంలో అమెరికా-ఇరాన్ మధ్య ముసాయిదా ఒప్పందం కుదిరిందంటూ ఇరాన్...

ഒരിഞ്ച് പോലും പിന്നോട്ടില്ല, തളര്‍ത്താമെന്ന് കരുതുകയും വേണ്ട; പിന്തുണയുമായി സി.കെ. വിനീത്

കണ്ണൂര്‍: മുന്‍ മുഖ്യമന്ത്രിയും സി.പി.ഐ.എം പി.ബി അംഗവുമായ പിണറായി വിജയനെതിരായ എന്‍ഫോഴ്‌സ്‌മെന്റ്...