28
May, 2026

A News 365Times Venture

28
Thursday
May, 2026

A News 365Times Venture

ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ-ರಣದೀಪ್ ಸಿಂಗ್ ಸುರ್ಜೇವಾಲ

Date:

ಬೆಂಗಳೂರು,ಮೇ,27,2026 (www.justkannada.in): ಸಿಎಂ ಬದಲಾವಣೆ ವಿಚಾರ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಶಾಸಕಾಂಗ ಪಕ್ಷದ ಸಭೆಯನ್ನ ಸದ್ಯಕ್ಕೆ ಕರೆದಿಲ್ಲ. ಸದ್ಯಕ್ಕೆ ಯಾವುದೇ ನಿರ್ಧಾರವನ್ನ ತೆಗೆದುಕೊಂಡಿಲ್ಲ ನಿರ್ಧಾರ ಕೈಗೊಂಡಿದ್ದರೇ ನಾವೇ ಹೇಳುತ್ತೇವೆ ಕರ್ನಾಟಕದ ಜನ ಹಿತ ಕಾಪಾಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ. ಕಾಂಗ್ರೆಸ್ ಹೈಕಮಾಂಢ್ ಸದ್ಯಕ್ಕೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಎರಡನೇ ಅವಧಿಯಲ್ಲಿ ಸಿಎಂ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.  ಡಿಕೆ ಶಿವಕುಮಾರ್ ಕೂಡ ಹಲವು ಸಿಎಂಗಳ ಜೊತೆ ಸಚಿವರಾಗಿ ಕೆಲಸ ಮಾಡಿದ್ದಾರೆ ಎಂದರು.

Key words: Congress, high command,  decision, Randeep Singh Surjewala

The post ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ-ರಣದೀಪ್ ಸಿಂಗ್ ಸುರ್ಜೇವಾಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കോംഗോയില്‍ എബോളയും യുദ്ധവും വിനാശകരമായ കൂട്ടിമുട്ടലില്‍; വെടിനിര്‍ത്തലിന് ആഹ്വാനം ചെയ്ത് ലോകാരോഗ്യ സംഘടന

  ജനീവ: ഡെമോക്രാറ്റിക് റിപ്പബ്ലിക് ഓഫ് കോംഗോയുടെ കിഴക്കന്‍ മേഖലയില്‍ പടരുന്ന...

Sun Risers Hyderabad: పెవిలియన్‌కు క్యూ కట్టిన కాటేరమ్మ కొడుకులు.. కుప్పకూలిన టాప్ ఆర్డర్స్..

ఐపీఎల్ 2026 ఎలిమినేటర్ మ్యాచ్‌లో రాజస్థాన్ రాయల్స్ నిర్దేశించిన 244 పరుగుల...

ഏകീകൃത സിവില്‍ കോഡ് പാസാക്കുന്ന മൂന്നാം സംസ്ഥാനമായി അസം; വടക്കുകിഴക്കന്‍ ഇന്ത്യയില്‍ ആദ്യം

ദിസ്പൂര്‍: ഏകീകൃത സിവില്‍ കോഡ് ബില്‍ പാസാക്കി അസം. അഞ്ച് മണിക്കൂര്‍...