15
June, 2026

A News 365Times Venture

15
Monday
June, 2026

A News 365Times Venture

ರಾಜ್ಯದ ಆದಾಯದ ಕೊರತೆಗೆ ಕೇಂದ್ರವೇ ಕಾರಣ- ವಿದಾಯದ ಮಾತುಗಳನ್ನಾಡುತ್ತಲೇ ಸಿದ್ದರಾಮಯ್ಯ ಆಕ್ರೋಶ

Date:

ಬೆಂಗಳೂರು,ಮೇ,28,2026 (www.justkannada.in):  ಮುಖ್ಯಮಂತ್ರಿ ಸ್ಥಾನ ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ವಿದಾಯದ ಮಾತುಗಳನ್ನಾಡಿದ ಸಿದ್ದರಾಮಯ್ಯ ಈ ವೇಳೆ ರಾಜ್ಯದ ವಿಚಾರದಲ್ಲಿ ಕೇಂದ್ರ ಸರ್ಕಾರದ ಧೋರಣೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಆದಾಯದ ಕೊರತೆಗೆ ಕೇಂದ್ರ ಸರ್ಕಾರ ಕಾರಣ.  ರಾಜ್ಯದ ಹಣಕಾಸು ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ನೀಡುತ್ತಿಲ್ಲ. ರಾಜ್ಯದ ಅಭಿವೃದ್ದಿ ಬಗ್ಗೆ ಕೇಂದ್ರ ನುಡಿದಂತೆ ನಡೆದಿಲ್ಲ. 15 ಹಣಕಾಸು ಆಯೋಗದ ಪ್ರಕಾರ ಕೇಂದ್ರ ಹಣ ನೀಡುತ್ತಿಲ್ಲ. ಕೇಂದ್ರದ ಅನುದಾನ ತಾರತಮ್ಯದಿಂದ ರಾಜ್ಯಕ್ಕೆ ಸಂಕಷ್ಟ ಉಂಟಾಗಿದೆ ಎಂದರು. ಹಾಗೆಯೇ ನಾನು ಹಣಕಾಸು ನಿಯಮದ ಅನುಸಾರವೇ ಸಾಲ ಮಾಡಿದ್ದೇನೆ ತಿಳಿಸಿದರು.

ಗ್ಯಾರಂಟಿ ಘೋಷಿಸಿದಾಗ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಲು ಆಗಲ್ಲ ಎಂದು ಹೇಳಿದ್ದರು. ಅಭಿವೃದ್ದಿಗೆ ದುಡ್ಡು ಇರಲ್ಲಅಭಿವೃದ್ದಿ ಕೆಲಸ ಆಗಲ್ಲ. ರಾಜ್ಯ ದಿವಾಳಿಯಾಗುತ್ತೆ  ಎಂದು ಟೀಕಿಸಿದ್ದರು.   ಆದರೆ ಗ್ಯಾರಂಟಿ ಜಾರಿ ಮಾಡಿದ ಮೇಲೆ  ತಲಾ ಆದಾಯದಲ್ಲಿ ನಾವು ನಂ.1.  ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ ಎಂದು ಬಿಜೆಪಿಗೆ ಚಾಟಿ ಬೀಸಿದರು.

Key words: Central government, state,  revenue, Siddaramaiah

The post ರಾಜ್ಯದ ಆದಾಯದ ಕೊರತೆಗೆ ಕೇಂದ್ರವೇ ಕಾರಣ- ವಿದಾಯದ ಮಾತುಗಳನ್ನಾಡುತ್ತಲೇ ಸಿದ್ದರಾಮಯ್ಯ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സമൂഹത്തില്‍ കുറച്ച് ബ്ലസ്ഡായ സ്ത്രീകള്‍ സൗജന്യം വേണ്ടെന്ന് വെച്ചാല്‍ പദ്ധതി വന്‍ വിജയമാവും; പ്രിയദര്‍ശിനി പദ്ധതിയെ സ്വാഗതം ചെയ്ത് സുരേഷ് ഗോപി

തൃശ്ശൂര്‍: സ്ത്രീകള്‍ക്കുള്ള സൗജന്യ യാത്ര പദ്ധതിയായ കെ.എസ്.ആര്‍.ടി.സി പ്രിയദര്‍ശിനി പദ്ധതിയെ പിന്തുണച്ച്...

`தொடர்ந்து வட மாநில இளைஞர்கள் கைதுசெய்யப்படுவது பல கேள்விகளை எழுப்பியுள்ளது!' – அண்ணாமலை

தமிழ்நாட்டில் தவெக ஆட்சி அமைந்ததிலிருந்து தொடர்ந்து சட்ட ஒழுங்கு சிக்கல்கள் நீடிப்பதாக...

CM Revanth Reddy: మెట్రో విస్తరణను అడ్డుకునేందుకు బీజేపీ, బీఆర్ఎస్ కుట్ర చేస్తున్నాయి.!

CM Revanth Reddy: హైదరాబాద్‌ను అంతర్జాతీయ నగరంగా తీర్చిదిద్దాలంటే అంతర్జాతీయ ప్రమాణాల...

ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಲ್ಲ : ಅಪಪ್ರಚಾರಕ್ಕೆ ಕಿವಿಗೊಡಬೇಡಿ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,15,2026 (www.justkannada.in): ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ....