13
June, 2026

A News 365Times Venture

13
Saturday
June, 2026

A News 365Times Venture

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ

Date:

ವಿಜಯಪುರ,ಮೇ, 29,2026 (www.justkannada.in):  ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದೆ.  ಗಲಾಟೆಯಾಗಿ 6 ಮಂದಿಯನ್ನ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆ ಚಡಚಣ ತಾಲ್ಲೂಕಿನ ಗೋವಿಂದಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೇವಣ್ಣ ಸಿದ್ದಪ್ಪ ನಿರಾಳೆ,  ದುಂಡಪ್ಪ ರೇವಣ್ಣ ಸಿದ್ದಪ್ಪ ನಿರಾಳೆ,  ಶಿವಪುತ್ರ  ನಿರಾಳೆ, ಚಂದ್ರ ಶೇಖರ್ ನಿರಾಳೆ ಶಬ್ಬೀರ್ ನದಾಫ್  ಸೇರಿದಂತೆ 6 ಜನರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ನಿರಾಳೆ ಮತ್ತು ಗೊಳಗಿ ಕುಟುಂಬದ ನಡುವೆ ಆಸ್ತಿ ವಿವಾದ ಉಂಟಾಗಿದ್ದು  ಈ ವೇಳೆ ನಿರಾಳೆ ಕುಟುಂಬದ ಮೇಲೆ ಗೊಳಗಿ ಕುಟುಂಬ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

Key words: Vijayapur,  Six people , Murder, property dispute

The post ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അഭിഭാഷകന്റെ പരാതി; യൂട്യൂബര്‍ തൊപ്പിക്കും സംഘത്തിനുമെതിരെ അന്വേഷണത്തിന് ഉത്തരവിട്ട് ഡി.ജി.പി

കൊച്ചി: യൂട്യൂബര്‍ തൊപ്പി എന്ന നിഹാദിനും സംഘത്തിനുമെതിരെ താന്‍ നല്‍കിയ പരാതിയില്‍...

தர்மஸ்தலா கோயில் விவகாரம்: `இரண்டு நாள்களில் நானே நேரில் சொல்கிறேன்' – நடிகர் பிரகாஷ் ராஜ் விளக்கம்!

கர்நாடகா தட்சிண கன்னடா மாவட்டத்தில் உள்ளது தர்மஸ்தலா மஞ்சுநாத சுவாமி கோயில்....

Family Suicide: ఇంత ఘోరమా? ముక్కుపచ్చలారని పసిబిడ్డల పట్ల విలన్‌గా మారిన తండ్రి

టూర్‌కు వెళ్దాం అంటే ఆ పిల్లలు సంతోషంతో తండ్రి వెంట వెళ్లారు....

ಬಿಡದಿ ಟೌನ್​ ಶಿಪ್​​​ ಗೆ​ ಅಂತಿಮ ಅಧಿಸೂಚನೆ ಪ್ರಕಟಿಸಿದ ಸರ್ಕಾರ

ಬೆಂಗಳೂರು, ಜೂನ್, 12,2026 (www.justkannada.in): ರಾಜ್ಯ ಸರ್ಕಾರವು  ಬಿಡದಿ ಟೌನ್...