31
May, 2026

A News 365Times Venture

31
Sunday
May, 2026

A News 365Times Venture

ರಾಜ್ಯದಲ್ಲಿ 5 ಗ್ಯಾರಂಟಿ ಜಾರಿ : ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ- CLP  ಸಭೆಯಲ್ಲಿ ಸಿದ್ದರಾಮಯ್ಯ ನುಡಿ

Date:

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುವ ಮೂಲಕ ನುಡಿದಂತೆ ನಡೆದಿದ್ದೇನೆ. ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ ಎಂದು ಉಸ್ತುವಾರಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು ಸಭೆಯಲ್ಲಿ ಡಿಕೆ ಶಿವಕುಮಾರ್ ಅವರನ್ನ ಅಧಿಕೃತವಾಗಿ ಸಿಎಲ್ ಪಿ ನಾಯಕರಾಗಿ ಆಯ್ಕೆ ಮಾಡಲಾಯಿತು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ,  ತಮ್ಮ ಅವಧಿಯ ಆಡಳಿತದ ಬಗ್ಗೆ ವಿವರಣೆ ನೀಡಿದರು.

ರಾಜ್ಯದಲ್ಲಿ ನುಡಿದಂತೆ ನಡೆದಿದ್ದೇವೆ.  ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ.  5 ಗ್ಯಾರಂಟಿ ಯೋಜನೆ ಅನುಷ್ಟಾನ ಮಾಡಿದ್ದೇವೆ . ಅತ್ಯುತ್ತಮ ಆಡಳಿತ ನೀಡುವ ಪ್ರಯತ್ನ ಮಾಡಿದ್ದೇನೆ  ಕೇಂದ್ರದ ತಾರತಮ್ಯ ನೀತಿ ಹೊರತಾಗಿಯೂ ಉತ್ತಮ  ಆರ್ಥಿಕ ನಿರ್ವಹಣೆ ಮಾಡಿದ್ದೇನೆ.  ಈ ಪರಿಣಾಮ ಉಪಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದರು.

ಆಡಳಿತಕ್ಕೆ ಸಹಕಾರ ನೀಡಿದ ಸಚಿವರು ಶಾಸಕರಿಗೆ ಸಿದ್ದರಾಮಯ್ಯ ಧನ್ಯವಾದ  ಸಮರ್ಪಣೆ ಮಾಡಿದರು.

Key words: Siddaramaiah, CLP,  meeting,  good governance

The post ರಾಜ್ಯದಲ್ಲಿ 5 ಗ್ಯಾರಂಟಿ ಜಾರಿ : ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ- CLP  ಸಭೆಯಲ್ಲಿ ಸಿದ್ದರಾಮಯ್ಯ ನುಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഫലസ്തീന്‍ ആക്ഷന്റെ വിവരങ്ങള്‍ ചോര്‍ത്തണം; ബ്രിട്ടിഷ് പൊലീസ് ചാരപ്പണിക്ക് സമീപിച്ചതായി കഫെ ഉടമ

മാഞ്ചസ്റ്റര്‍: ബ്രിട്ടണില്‍ പ്രവര്‍ത്തിക്കുന്ന സംഘടനയായ ഫലസ്തീന്‍ ആക്ഷനില്‍ നിന്ന് വിവരങ്ങള്‍ ചോര്‍ത്താനായി...

'எப்பேற்பட்ட அதிகாரிகள் இருந்த துறை தெரியுமா?' – அருண் ஐ.பி.எஸ்ஸை கடுமையாக கண்டித்த நீதிபதிகள்!

தனியார் கட்டுமான நிறுவன உரிமையாளர் சந்தோஷ் சர்மா குண்டர் சட்டத்தில் சிறையில்...

‘RRకు ఏమైనా బుద్ధి ఉందా..? గెలిచే మ్యాచ్‌ను చేతులారా జీటీకి ఇచ్చేశారు.. వారిద్దరి వల్లనే మ్యాచ్ పోయింది’

ఐపీఎల్ 2026 క్వాలిఫయర్-2 మ్యాచ్‌లో గుజరాత్ టైటాన్స్ (GT) చేతిలో రాజస్థాన్...

‘ബംഗ്ലാദേശി’ എന്ന് വിളിച്ചു; ഇഷ്ടിക കൊണ്ടിടിച്ചു: തൃണമൂല്‍ നേതാവ് അഭിഷേക് ബാനര്‍ജിക്ക് നേരെ ആക്രമണം

കൊല്‍ക്കത്ത: പശ്ചിമ ബംഗാളില്‍ അഖിലേന്ത്യ തൃണമൂല്‍ കോണ്‍ഗ്രസ് (എ.ഐ.ടിസി) ദേശീയ ജനറല്‍...