31
May, 2026

A News 365Times Venture

31
Sunday
May, 2026

A News 365Times Venture

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆ

Date:

ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ.

ಇಂದು ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗಪಕ್ಷದ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರ ಹೆಸರನ್ನ ಹಂಗಾಮಿ ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಹಿರಿಯ ಶಾಸಕರು ಅನುಮೋದನೆ ನೀಡಿದರು.

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ  ನಾಯಕನಾಗಲು ಎಲ್ಲಾ ಶಾಸಕರು ಒಪ್ಪಿಗೆ ಸೂಚಿಸಿದ್ದು ಈ ಮೂಲಕ ಸಿಎಲ್ ಪಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಜೂನ್ 3 ಬುಧವಾರ ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Key words: DK Shivakumar, elected ,Congress, Legislature Party leader

The post ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യോഗ്യതാ മത്സരത്തില്‍ തോറ്റാലും ഈ വ്യവസ്ഥിതിയോടുള്ള പോരാട്ടത്തില്‍ വിജയിച്ചു; ഇപ്പോള്‍ അഭിമാനമെന്ന് വിനേഷ് ഫോഗട്ട്

ന്യൂദല്‍ഹി: ഏഷ്യന്‍ ഗെയിംസ് യോഗ്യതാ മത്സരത്തില്‍ പരാജയപ്പെട്ടാലും ഈ വ്യവസ്ഥിതിയോടുള്ള പോരാട്ടത്തില്‍...

ஈரான் போர் முடிவுக்கு ஆசைப்படும் ட்ரம்ப்; மனசு வைக்காத ஈரான் – ட்ரம்பிற்கு 'தேர்தல் பயம்'?

கடந்த பிப்ரவரி 28-ம் தேதி, ஈரானில் போர் தொடங்கியது வேண்டுமானால், அமெரிக்க...

Drushyam 4: దృశ్యం తరహాలో పాల వ్యాపారి స్కెచ్.. చివరికిలా దొరికిపోయాడు

ఏలూరులో అదృశ్యమైన మహిళ కథ విషాదాంతమైంది. పోలవరం కాలువ ప్రాంతంలో శవంగా...

ആര്‍ത്തവ അവധി സ്വകാര്യതയെ ബാധിക്കും: യു.ഡി.എഫ് സര്‍ക്കാര്‍ തീരുമാനത്തില്‍ ലീഗ് നേതാവ്

തിരുവനന്തപുരം: സംസ്ഥാനത്ത് വിദ്യാര്‍ത്ഥിനികള്‍ക്ക് മൂന്ന് ദിവസം ആര്‍ത്തവ അവധി അനുവദിക്കാനുള്ള സര്‍ക്കാര്‍...