31
May, 2026

A News 365Times Venture

31
Sunday
May, 2026

A News 365Times Venture

ಡಿಕೆಶಿ ಜೊತೆ  14 ಮಂದಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ: ಸಂಭಾವ್ಯ ಸಚಿವರ ಪಟ್ಟಿ ಹೀಗಿದೆ..?

Date:

ಬೆಂಗಳೂರು, ಮೇ,30,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ 3 ರಂದು ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆಂದು ಈಗಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಮಾಹಿತಿ ನೀಡಿದ್ದು ಇದೀಗ ಡಿಕೆ ಶಿವಕುಮಾರ್ ಜೊತೆ 14 ಮಂದಿ ಸಚಿವರಾಗಿ ಪದಗ್ರಹಣ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಜೂನ್ 3ರಂದು ಸರಳ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಲಿದ್ದು  ಈ ವೇಳೆ 14 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.

 ಸಚಿವರಾಗುವ ಸಂಭಾವ್ಯ  ಸಚಿವರ ಪಟ್ಟಿ ಹೀಗಿದೆ ನೋಡಿ

ಯು. ಟಿ ಖಾದರ್,  ಕೃಷ್ಣೇಭೈರೇಗೌಡ, ,  ಪ್ರಿಯಾಂಕ್ ಖರ್ಗೆ  ಕೆಜೆ ಜಾರ್ಜ್, ಪರಮೇಶ್ವರ್ ,ಎಂಬಿ ಪಾಟೀಲ್, ಭೈರತಿ ಸುರೇಶ್,  ಸತೀಶ್ ಜಾರಕಿಹೊಳಿ,  ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್,  ರೂಪಾ ಶಶಿಧರ್,  ಯತೀಂದ್ರ ಸಿದ್ದರಾಮಯ್ಯ,  ಚಲುವರಾಯಸ್ವಾಮಿ , ಹ್ಯಾರಿಸ್ ಸಾಂಭವ್ಯ ಸಚಿವರಾಗುವವರು ಎಂದು ಹೇಳಲಾಗುತ್ತಿದೆ.

Key words: 14 people,  oath,  with , DK Shivakumar, CM

 

The post ಡಿಕೆಶಿ ಜೊತೆ  14 ಮಂದಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ: ಸಂಭಾವ್ಯ ಸಚಿವರ ಪಟ್ಟಿ ಹೀಗಿದೆ..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ശിവകുമാര്‍ ഭരണമേല്‍ക്കുമ്പോള്‍ മിഷന്‍ കര്‍ണാടകയുമായി ബി.ജെ.പി; പ്രഹ്ലാദ് ജോഷിയടക്കം കര്‍ണാടകയിലേക്ക്, വമ്പന്‍ അഴിച്ചുപണി

  ബെംഗളൂരു: കര്‍ണാടകയില്‍ കോണ്‍ഗ്രസ് സര്‍ക്കാരിലെ അധികാര കൈമാറ്റത്തിനിടെ, നേതൃനിരയിലടക്കം സംസ്ഥാനത്തെ...

Vijay: "மதவாத இயக்கம் வந்துவிடாமல், மற்றொரு திராவிட இயக்கமாக தவெக வந்துள்ளது" – துரை வைகோ

"தவெக அரசு அமைந்திருப்பதில் குதிரை பேரம் நடந்துள்ளதாகப் பேசும் கட்சியினர், கடந்த...

West Bengal: “రాళ్లతో కొట్టారు?”.. టీఎంసీ ఎంపీ కల్యాణ్ బెనర్జీపై దాడి

West Bengal: పశ్చిమ బెంగాల్‌లోని హుగ్లీ జిల్లాలో గల చండీతలా పోలీస్...

നീറ്റിനും സി.ബി.എസ്.ഇക്കും പിന്നാലെ ബിരുദ പ്രവേശന പരീക്ഷയും താളം തെറ്റി, നോക്കുകുത്തിയായി എന്‍.ടി.എ

ന്യൂദല്‍ഹി: നീറ്റ് യു.ജി പരീക്ഷാ ക്രമക്കേടുകള്‍ക്ക് പിന്നാലെ, രാജ്യത്തെ കേന്ദ്ര സര്‍വകലാശാലകളിലേക്കുള്ള...