31
May, 2026

A News 365Times Venture

31
Sunday
May, 2026

A News 365Times Venture

ಜೂ.3 ರಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ

Date:

ಬೆಂಗಳೂರು,ಮೇ,30,2026 (www.justkannada.in):  ಜೂನ್ 3 ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿ ಪ್ರಮಾಣ ವಚನದ ಬಗ್ಗೆ ಮಾಹಿತಿ ನೀಡಿದ ಜೆಸಿ ಚಂದ್ರಶೇಖರ್, ಜೂ‍ನ್ 3 ರಂದು ಲೋಕಭವನದ ಗಾಜಿನಮನೆಯಲ್ಲಿ ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.  ಲೋಕಭವನದಲ್ಲಿ ಪದಗ್ರಹಣ ಸಮಾರಂಭ ನಡೆಸಲು ನಿರ್ಧಾರ  ಮಾಡಲಾಗಿದೆ ಎಂದರು.

ಯಾವುದೇ ಪಾಸ್ ಗಳನ್ನ ನಾವು ಮಾಡಿಸಲ್ಲ  ತುಂಬಾ ಸರಳವಾಗಿ ಸಮಾರಂಭ ಮಾಡಲು ತೀರ್ಮಾನಿಸಲಾಗಿದೆ.  ಯಾವ ಅಭಿಮಾನಿಗಳು ಬೆಂಗಳೂರಿಗೆ ಬರಬಾರದು ಪೆಟ್ರೋಲ್,  ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ಯಾರೂ ಬರದಂತೆ ಮನವಿ ಮಾಡುತ್ತೇವೆ ಎಂದರು.

Key words: DK Shivakumar, take, oath,  new CM, June 3

The post ಜೂ.3 ರಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

"நான் நினைத்திருந்தால் துணை முதல்வர் பதவியை விஜய் கொடுத்திருப்பார்; ஆனால்…" – பிரேமலதா

தேமுதிக பொதுச்செயலாளர் பிரேமலதா தலைமையில் மாவட்டச் செயலாளர்கள் ஆலோசனை கூட்டம் இன்று...

West Bengal: దోచుకున్న డబ్బు తిరిగి ఇచ్చేస్తాం.. “కట్‌మనీ”‌పై టీఎంసీలో భయం..

West Bengal:పశ్చిమ బెంగాల్‌లో బీజేపీ అధికారంలోకి వచ్చినప్పటి నుంచి వాతావరణం ఒక్కసారిగా...

ശിവകുമാര്‍ ഭരണമേല്‍ക്കുമ്പോള്‍ മിഷന്‍ കര്‍ണാടകയുമായി ബി.ജെ.പി; പ്രഹ്ലാദ് ജോഷിയടക്കം കര്‍ണാടകയിലേക്ക്, വമ്പന്‍ അഴിച്ചുപണി

  ബെംഗളൂരു: കര്‍ണാടകയില്‍ കോണ്‍ഗ്രസ് സര്‍ക്കാരിലെ അധികാര കൈമാറ്റത്തിനിടെ, നേതൃനിരയിലടക്കം സംസ്ഥാനത്തെ...