1
June, 2026

A News 365Times Venture

1
Monday
June, 2026

A News 365Times Venture

ಮೋದಿಗೆ ಜನರ ಬಗ್ಗೆ ಕಾಳಜಿ ಇಲ್ಲ- ಗ್ಯಾಸ್ ಸಿಲಿಂಡರ್  ಬೆಲೆ ಏರಿಕೆಗೆ ಖರ್ಗೆ ಆಕ್ರೋಶ

Date:

ಕಲಬುರುಗಿ,ಜೂನ್,1,2026 (www.justkannada.in):  ದೇಶದಲ್ಲಿ ಮತ್ತೆ ವಾಣಿಜ್ಯ ಬಳಕೆಯ ಸಿಲಿಂಡರ್ ದರ ಏರಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಎಐಸಿಸಿ ಅಧ‍್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮೋದಿಯವರು ದಿನ ಬಿಟ್ಟು ದಿನ ಗ್ಯಾಸ್, ತೈಲೆ ಬೆಲೆ ಏರಿಕೆ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಗೆ ಜನರ ಬಗ್ಗೆ ಕಾಳಜಿ ಇಲ್ಲ ವಿಶ್ವಾಸ ಕಳೆದುಕೊಂಡಿದ್ದಾರೆ ಬರೀ ವಿಪಕ್ಷಗಳ ಸಹಕಾರ ಇಲ್ಲ ಅಂತಾ  ಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿದೆ.  ಮನ್ರೇಗಾ ಸೇರಿ ಹಲವು ಕಾರ್ಯಕ್ರಮಕ್ಕೆ ಹಣವಿಲ್ಲ.  ಇದು ಮಾತನ ಮಲ್ಲ ಸರ್ಕಾರವಾಗಿದೆ ಎಂದು  ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.

Key words: Modi,  Mallikarjuna Kharge, gas cylinder, price hike

The post ಮೋದಿಗೆ ಜನರ ಬಗ್ಗೆ ಕಾಳಜಿ ಇಲ್ಲ- ಗ್ಯಾಸ್ ಸಿಲಿಂಡರ್  ಬೆಲೆ ಏರಿಕೆಗೆ ಖರ್ಗೆ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ലെബനനെ സഹായിക്കാന്‍ മടിക്കില്ല; നിയമവിരുദ്ധ അക്രമങ്ങളില്‍ ഇസ്രഈലിന് കടുത്ത താക്കീതുമായി ഇറാന്‍

ടെഹ്‌റാന്‍:ഇസ്രഈലിന്റെ ‘നിയമവിരുദ്ധമായ അക്രമങ്ങളെ’ പ്രതിരോധിക്കാന്‍ ലെബനനെ സഹായിക്കാന്‍ മടി കാണിക്കില്ലെന്ന മുന്നറിയിപ്പുമായി...

`காயத்தோடு நிற்கிறேன் என்னால் எதுவும் பேச முடியாது' – கும்பகோணத்தில் தழுதழுத்த எடப்பாடி பழனிசாமி!

கும்பகோணம் அருகே உள்ள திருப்பனந்தாள் பகுதியைச் சேர்ந்தவர் மகேந்திரன்(32). இவர் திருப்பனந்தாள்...

El Nino-Centre: ఎల్‌నినోపై కేంద్రం అలర్ట్.. వాటి విషయంలో ఆందోళన అక్కర్లేదని భరోసా

గతేడాది మే నెల మధ్యలోనే వానలు దంచికొట్టాయి. దీంతో నదులు, భూగర్భ...

ನಾನು ಯಾವ ಹುದ್ದೆ ಕೇಳಿಲ್ಲ: ದೆಹಲಿಗೂ ಹೋಗಲ್ಲ- ಯು.ಟಿ ಖಾದರ್

ಬೆಂಗಳೂರು,ಜೂನ್,1,2026 (www.justkannada.in): ನಾನು ಎಲ್ಲಾ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿದ್ದೇನೆ. ನಾನು...