3
June, 2026

A News 365Times Venture

3
Wednesday
June, 2026

A News 365Times Venture

ಆಡಿಯೋ ವೈರಲ್: ಇದು ರಾಜಕೀಯ ಷಡ್ಯಂತ್ರ, ಕಿಡಿಗೇಡಿಗಳ ಕೃತ್ಯ- ಜಮೀರ್ ಸ್ಪಷ್ಟನೆ

Date:

ಬೆಂಗಳೂರು,ಜೂನ್,1,2026 (www.justkannada.in):  ದಾವಣಗೆರೆ ದಕ್ಷಿಣ ವಿಧಾನಸಭೆ ಚುನಾವಣೆ ಸಂಬಂಧ ತಮ್ಮ ಆಡಿಯೋ ವೈರಲ್ ಆದ ಬಗ್ಗೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡರುವ ಜಮೀರ್ ಅಹ್ಮದ್ ಖಾನ್, ರಾಜ್ಯದ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ನನ್ನ ಕುರಿತ ಆಡಿಯೋ ನಕಲಿ, ಎಐ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದೊಂದು ರಾಜಕೀಯ ಷಡ್ಯಂತ್ರ. ಇದು ಕಿಡಿಗೇಡಿಗಳ ಕೃತ್ಯ.  ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ ಒಳಪಡಿಸಲಿ. ನಾನು ಆ ರೀತಿ ಮಾತನಾಡಿಲ್ಲ. ಗೊಂದಲ ಉಂಟು ಮಾಡಲು ಇದೆಲ್ಲವೂ ಸೃಷ್ಟಿ ಮಾಡಲಾಗಿದೆ. ಇದು ಕಿಡಿಗೇಡಿಗಳ ಕೃತ್ಯ,ಇದನ್ನು ಯಾರೂ ನಂಬಬಾರದು ಎಂದು ಜಮೀರ್ ಮನವಿ ಮಾಡಿದ್ದಾರೆ.

Key words: Audio viral,  Jameer Ahamad Khan, clarifies

The post ಆಡಿಯೋ ವೈರಲ್: ಇದು ರಾಜಕೀಯ ಷಡ್ಯಂತ್ರ, ಕಿಡಿಗೇಡಿಗಳ ಕೃತ್ಯ- ಜಮೀರ್ ಸ್ಪಷ್ಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അത് ഞങ്ങളുടെ തെറ്റ്; സി.പി.ഐ.എം ചെയ്തതായിരുന്നു ശരിയെന്ന് മമത; റിതാബ്രതയ്‌ക്കെതിരെ രൂക്ഷ വിമര്‍ശനം

കൊല്‍ക്കത്ത: തൃണമൂല്‍ കോണ്‍ഗ്രസ് പിളര്‍പ്പിലേക്ക് പോകുമെന്ന ആശങ്ക ഉയരുന്നതിനിടെ പശ്ചിമ ബംഗാളില്‍...

`விஜய் Bro… உங்களை இயலாதவர் என்று சொல்வதில் என்ன தவறு?'- முதல்வரின் விமர்சனங்களுக்கு ஆ.ராசா பதில்!

முதல்வர் விஜய் திருச்சி கிழக்கு, பெரம்பூர் என இரண்டு தொகுதிகளில் தேர்தலை...

Vaibhav Sooryavanshi: చిన్న వయసులో భారీ విజయం.. వైభవ్‌ సూర్యవంశీపై ఐఐఎం 3 నెలల పరిశోధన

Vaibhav Sooryavanshi: ఐపీఎల్ 2026లో తన అద్భుతమైన బ్యాటింగ్‌తో ఎన్నో రికార్డులను...

ಚಾಮರಾಜನಗರದಲ್ಲಿ ಜಯದೇವದಿಂದ ವಾರಕ್ಕೊಮ್ಮೆ ಹೃದಯ ತಪಾಸಣೆಗೆ ಚಿಂತನೆ -ಡಾ. ಬಿ. ದಿನೇಶ್

ಮೈಸೂರು, ಜೂನ್,2,2026 (www.justkannada.in):  ಜಯದೇವ ಹೃದ್ರೋಗ ಸಂಸ್ಥೆಯಿಂದ ಚಾಮರಾಜನಗರ ವೈದ್ಯಕೀಯ...