20
September, 2026

A News 365Times Venture

20
Sunday
September, 2026

A News 365Times Venture

ತಂದೆ ಐದು ವರ್ಷ ಅಧಿಕಾರ ಪೂರ್ಣಗೊಳಿಸದ ಬಗ್ಗೆ ದುಃಖವಿದೆ- ಯತೀಂದ್ರ ಸಿದ್ದರಾಮಯ್ಯ

Date:

ಬೆಂಗಳೂರು,ಜೂನ್,3,2026 (www.jutkannada.in): ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದು  ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಈ ಮಧ್ಯೆ ಸಿದ್ದರಾಮಯ್ಯ  ಸಿಎಂ ಆಗಿ ಐದು ವರ್ಷ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಈ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಬೇಸರ ಹೊರ ಹಾಕಿದ್ದಾರೆ. ತಂದೆ ಐದು ವರ್ಷ ಸಿಎಂ ಆಗಿ ಅವಧಿ ಪೂರ್ಣಗೊಳಿಸುತ್ತಾರೆ ಅಂದು ಕೊಂಡಿದ್ದವು. ಈ ಬಗ್ಗೆ ದುಃಖವಿದೆ ಎಂದಿದ್ದಾರೆ.

ಹಾಗೆಯೇ  ತಂದೆ ಸಿದ್ದರಾಮಯ್ಯ ಅವರ ಸ್ಥಾನ ತುಂಬಲು ನನಗೆ ಸಚಿವ ಸ್ಥಾನ ನೀಡಿದ್ದಾರೆ.  ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷ ಪೂರೈಸುತ್ತಾರೆ ಎಂದು ಮಾಧ್ಯಮಗಳ ಮುಂದೆ  ಪದೇ ಪದೇ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದರು. ಆದರೆ ಹೈಕಮಾಂಡ್ ತೀರ್ಮಾನದಂತೆ ಸಿದ್ದರಾಮಯ್ಯ ಸಿಎಂ ಪದತ್ಯಾಗ ಮಾಡಿದ್ದಾರೆ.

Key words: Sad, not complete, five years, Siddaramaiah, CM,  Yathindra Siddaramaiah

The post ತಂದೆ ಐದು ವರ್ಷ ಅಧಿಕಾರ ಪೂರ್ಣಗೊಳಿಸದ ಬಗ್ಗೆ ದುಃಖವಿದೆ- ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ...

മുസ്‌ലിങ്ങളെ കടയില്‍ പ്രവേശിപ്പിച്ചാല്‍ കടയ്ക്ക് തീയിടും; ബംഗാളില്‍ ചായക്കടക്കാരന് അജ്ഞാത സംഘത്തിന്റെ ആക്രമണം

കൊല്‍ക്കത്ത: പശ്ചിമ ബംഗാളിലെ പശ്ചിം ബര്‍ധമാനില്‍ മുസ്ലിം കസ്റ്റേമേഴ്സിന് ചായ നല്‍കിയതിന്റെ...

“ஸ்டாலின், பி.டி. ஆர்… தோற்றார்களா அல்லது தோற்கடிக்கப்பட்டார்களா?" – நடிகர் பிரகாஷ் ராஜ்

த.வெ.க ஆட்சி சரியில்லை என்றால், நான் கேள்வி கேட்பேன் என நடிகர்...

Kejriwal: ‘ఇదెలా సాధ్యం?’ నోటీసులు ఇచ్చినందుకు ఈసీపై ఆప్ ఫైర్

ఢిల్లీ మాజీ ముఖ్యమంత్రి, ఆమ్ ఆద్మీ పార్టీ అధినేత అరవింద్ కేజ్రీవాల్‌తో...