20
September, 2026

A News 365Times Venture

20
Sunday
September, 2026

A News 365Times Venture

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಕನ್ನಡದಲ್ಲೇ ಶುಭಕೋರಿದ  ಪ್ರಧಾನಿ ಮೋದಿ

Date:

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದ ಡಿ.ಕೆ ಶಿವಕುಮಾರ್ ಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.

ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ  ಕೇಂದ್ರ ರಾಜ್ಯ ಸರ್ಕಾರ ಜೊತೆಯಾಗಿ ಕೆಲಸ ಮಾಡೋಣ ಎಂದು ಪೋಸ್ಟ್ ಮಾಡಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು.  ಅವರ ಅಧಿಕಾರವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Key words: PM Modi, wishes, new CM, DK Shivakumar

The post ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಕನ್ನಡದಲ್ಲೇ ಶುಭಕೋರಿದ  ಪ್ರಧಾನಿ ಮೋದಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ...

മുസ്‌ലിങ്ങളെ കടയില്‍ പ്രവേശിപ്പിച്ചാല്‍ കടയ്ക്ക് തീയിടും; ബംഗാളില്‍ ചായക്കടക്കാരന് അജ്ഞാത സംഘത്തിന്റെ ആക്രമണം

കൊല്‍ക്കത്ത: പശ്ചിമ ബംഗാളിലെ പശ്ചിം ബര്‍ധമാനില്‍ മുസ്ലിം കസ്റ്റേമേഴ്സിന് ചായ നല്‍കിയതിന്റെ...

“ஸ்டாலின், பி.டி. ஆர்… தோற்றார்களா அல்லது தோற்கடிக்கப்பட்டார்களா?" – நடிகர் பிரகாஷ் ராஜ்

த.வெ.க ஆட்சி சரியில்லை என்றால், நான் கேள்வி கேட்பேன் என நடிகர்...

Kejriwal: ‘ఇదెలా సాధ్యం?’ నోటీసులు ఇచ్చినందుకు ఈసీపై ఆప్ ఫైర్

ఢిల్లీ మాజీ ముఖ్యమంత్రి, ఆమ్ ఆద్మీ పార్టీ అధినేత అరవింద్ కేజ్రీవాల్‌తో...