13
June, 2026

A News 365Times Venture

13
Saturday
June, 2026

A News 365Times Venture

ಸಿಎಂ ಆಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್ ವಿಧಾನಸೌಧ ರೌಂಡ್ಸ್ : ಪ್ರತಿಮೆಗಳಿಗೆ ಪುಷ್ಪಾರ್ಚನೆ

Date:

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ವಿಧಾನಸೌಧಕ್ಕೆ ಆಗಮಿಸಿ ಪ್ರದಕ್ಷಿಣೆ ಹಾಕಿದ್ದಾರೆ.

ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಡಿ.ಕೆ ಶಿವಕುಮಾರ್ ವಿಧಾನಸೌಧದ ಸುತ್ತ ಪ್ರದಕ್ಷಿಣೆ ಹಾಕಿ  ಮಹಾತ್ಮ ಗಾಂಧೀಜಿ,  ಜವಾಹರ್ ಲಾಲ್ ನೆಹರು, ಬಸವಣ್ಣ ಕೆಂಪೇಗೌಡ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಸಚಿವರಾದ ಕೆ.ಎಚ್ ಮುನಿಯಪ್ಪ, ಶರಣಪ್ರಕಾಶ್ ಪಾಟೀಲ್ ಸೇರಿ ಹಲವರು ಸಾಥ್ ನೀಡಿದರು. ಕೆಲವೇ ಕ್ಷಣಗಳಲ್ಲಿ ಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

Key words  CM DK Shivakumar, rounds, Vidhana Soudha

The post ಸಿಎಂ ಆಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್ ವಿಧಾನಸೌಧ ರೌಂಡ್ಸ್ : ಪ್ರತಿಮೆಗಳಿಗೆ ಪುಷ್ಪಾರ್ಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Aqua Farmers: ఆక్వా రైతులకు మరోషాక్‌.. మూడు నెలల్లో రెండో సారి..

Aqua Farmers: ఆక్వా రైతులకు మరోసారి ఫీడ్ కంపెనీలు గట్టి షాక్...

ಜವಾಬ್ದಾರಿ ವಹಿಸುವಾಗ ಸ್ಪಷ್ಟತೆ ಇರಬೇಕು- ಮುಂದುವರೆದ ಸಚಿವ ಕೃಷ್ಣಭೈರೇಗೌಡರ ಅಸಮಾಧಾನ?

ಬೆಂಗಳೂರು,ಜೂನ್,13,2026 (www.justkannada.in): ಖಾತೆ ಹಂಚಿಕೆಯಾದರೂ ಸಚಿವರ ಮುನಿಸು ಮುಂದುವರೆದಿದ್ದು  ಈ...

ദേവസ്വം സ്‌പെഷ്യല്‍ പ്ലീഡര്‍ സ്ഥാനം രാജിവെച്ച് കെ.ബി പ്രദീപ്; നടപടി മുഖ്യമന്ത്രി രാജി ആവശ്യപ്പെട്ടതിന് പിന്നാലെ

തിരുവനന്തപുരം: ദേവസ്യം സ്പീഷ്യല്‍ പ്ലീഡര്‍ സ്ഥാനം രാജിവെച്ച് കെ.ബി പ്രദീപ്. മുഖ്യമന്ത്രി...

'அமைதி ஒப்பந்தத்தின் இறுதி வடிவம்' – அமெரிக்கா – ஈரான் பேச்சுவார்த்தை குறித்து பாகிஸ்தான் பிரதமர்!

அமெரிக்கா மற்றும் ஈரான் நாடுகளுக்கு இடையே நடைபெற்று வரும் அமைதி ஒப்பந்த...