21
September, 2026

A News 365Times Venture

21
Monday
September, 2026

A News 365Times Venture

ಸಚಿವರಾಗಿ ಯು.ಟಿ ಖಾದರ್ , ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ ವಚನ ಸ್ವೀಕಾರ

Date:

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು ನಂತರ ಸಚಿವರಾಗಿ ಶಾಸಕರು ಪ್ರದಗ್ರಹಣ ಮಾಡಿದ್ದಾರೆ.

ಹೊಸ ಸಚಿವ ಸಂಪುಟದ ಸಚಿವರಾಗಿ ಎಂ.ಬಿ ಪಾಟೀಲ್, ರಾಮಲಿಂಗರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ , ಯು ಟಿ ಖಾದರ್ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಈ ಹಿಂದಿನ ಸಿದ್ದರಾಮಯ್ಯ ಅವಧಿಯಲ್ಲಿ ಯು.ಟಿ ಖಾದರ್ ಸ್ಪೀಕರ್ ಆಗಿ ಕೆಲಸ ನಿರ್ವಹಿಸಿದ್ದರು. ಈಗ ಸಚಿವ ಸ್ಥಾನ ಒಲಿದಿದೆ.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ,  ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ಸತೀಶನ್,  ಇನ್ಫೋಸಿಸ್ ನಾರಾಯಣಮೂರ್ತಿ,  ಸುಧಾಮೂರ್ತಿ ಅವರು ಸೇರಿ ಹಲವು ಉದ್ಯಮಿಗಳು ನಾಡಿನ ವಿವಿಧ ಮಠಾಧೀಶರು ಸೇರಿ ಹಲವರು  ಪಾಲ್ಗೊಂಡಿದ್ದರು.

Key words: U.T. Khader, Krishna Bhairegowda, Priyank Kharge, oath, as ministers

The post ಸಚಿವರಾಗಿ ಯು.ಟಿ ಖಾದರ್ , ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ ವಚನ ಸ್ವೀಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹിന്ദു സംസ്‌കാരത്തെ അപമാനിക്കുന്നതും പാരമ്പര്യത്തെ തകര്‍ക്കുന്നതും; ഹിന്ദു വര്‍ഗീയതയ്‌ക്കെതിരായ ഹാമിദ് അന്‍സാരിയുടെ പരാമര്‍ശത്തിനെതിരെ യോഗി

ന്യൂഡല്‍ഹി: മുന്‍ ഉപരാഷ്ട്രപതി ഹമീദ് അന്‍സാരിയുടെ ‘ഹിന്ദു വര്‍ഗീയത’യുമായി ബന്ധപ്പെട്ട പരാമര്‍ശങ്ങള്‍ക്കെതിരെ...

`இன்னும் பழைய அரசாங்கத்தையே குறைச் சொல்லிக்கொண்டிருப்பதில் நியாயமில்லை' – விஜய்யை சாடிய எல்.முருகன்

மத்திய இணை அமைச்சர் எல்.முருகன், வேலூரில் செய்தியாளர்களைச் சந்தித்தார். அப்போது அவர்...

Praful Hinge: SRH పేసర్ ప్రఫుల్ హింగేకు అరుదైన అవకాశం.. భారత్ ‘ఏ’ జట్టులోకి ఎంట్రీ..

ఐపీఎల్‌లో సన్‌రైజర్స్ హైదరాబాద్ తరఫున ఆడి ఒక్కరోజే సంచలనంగా మారిన యువ...

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ...