22
September, 2026

A News 365Times Venture

22
Tuesday
September, 2026

A News 365Times Venture

2ನೇ ಪಟ್ಟಿಯಲ್ಲಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ- ಸಂತೋಷ್ ಲಾಡ್

Date:

ಬೆಂಗಳೂರು,ಜೂನ್,4,2026 (www.justkannada.in):  ನನಗೆ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು  ಮಾಜಿ ಸಚಿವ ಸಂತೋಷ್ ಲಾಡ್ ತಿಳಿಸಿದರು.

ಸಚಿವ ಸ್ಥಾನ ಕೈತಪ್ಪಿದ ವಿಚಾರ ಕುರಿತು ಮಾತನಾಡಿದ ಸಂತೋಷ್ ಲಾಡ್,  ನನಗೆ ಸಚಿವ ಸ್ತಾನ ನೀಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರ.  ಎಲ್ಲವೂ ಹೈಕಮಾಂಡ್ ಗೆ ಬಿಟ್ಟಿದ್ದು ಮೊದಲ ಪಟ್ಟಿಯಲ್ಲಿ ಬರದಿದ್ದರೂ ಪರವಾಗಿಲ್ಲ . 2ನೇ ಪಟ್ಟಿಯಲ್ಲಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು.

ಬಿಕೆ ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ,. ಬಿ.ಕೆ ಹರಿಪ್ರಸಾದ್ ಅವರಿಗೆ  ಅಭಿನಂದನೆ ಸಲ್ಲಿಸುತ್ತೇನೆ ನನ್ನ ಹೆಸರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದಿದ್ದು ಖುಷಿಯಾಯಿತು  ಎಂದು ಸಂತೋಷ್ ಲಾಡ್ ತಿಳಿಸಿದರು.

Key words: confident, ministerial post, 2nd list, Santosh Lad

The post 2ನೇ ಪಟ್ಟಿಯಲ್ಲಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ- ಸಂತೋಷ್ ಲಾಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನೇಮಕಾತಿ ಪ್ರಮಾಣಪತ್ರ ಪಡೆಯಲು ಬಂದಿದ್ದ ವೇಳೆ ಕಾರು ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮೈಸೂರು,ಸೆಪ್ಟಂಬರ್‌,22,2026 (www.justkannada.in) ಕಾಲೇಜು ಮುಂಭಾಗ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ...

ഹൈദരാബാദ് ഗണേശോത്സവം; ഘോഷയാത്ര കടന്ന് പോവുന്ന പാതകളിലെ പള്ളികള്‍ തുണികൊണ്ട് മൂടി

ഹൈദരാബാദ്: 2026ലെ ഗണേശ ഘോഷയ്ക്ക് മുന്നോടിയായി ജാഥ കടന്ന് പോവുന്ന പ്രധാന...

"இடைத்தேர்தலைத் திணிப்பவர்களே தேர்தல் செலவையும் ஏற்க வேண்டும்" – தாராபுரத்தில் சீமான் ஆவேசம்

மதுராந்தகம், தாராபுரம் ஆகிய இரண்டு தொகுதிகளில் இடைத்தேர்தலுக்கான வாக்குப்பதிவு அக்டோபர் 6...

Heavy Rain Alert: ఏపీ వైపు దూసుకొస్తున్న తీవ్ర వాయుగుండం.. విశాఖ-గోపాల్‌పూర్ మధ్య తీరం దాటనున్న వాయుగుండం..!

Heavy Rain Alert: బంగాళాఖాతంలో ఏర్పడిన అల్పపీడనం వాయుగుండంగా బలపడింది. ఇది...