24
September, 2026

A News 365Times Venture

24
Thursday
September, 2026

A News 365Times Venture

ವಿಕೆಟ್ಟು ಉರುಳಿಸುತ್ತಿರುವ ಸಿದ್ಧಹಸ್ತ ಸ್ಪಿನ್ ಬೌಲರ್ ಯಾರು? ಆರ್.ಅಶೋಕ್  ಲೇವಡಿ

Date:

ಬೆಂಗಳೂರು,ಜೂನ್,5,2026 (www.justkannada.in):  ಸಿಎಂ ಡಿಕೆ ಶಿವಕುಮಾರ್ ಸರ್ಕಾರದಲ್ಲಿ ಖಾತೆ ಹಂಚಿಕೆ ಬಗ್ಗೆ ಸಚಿವರ ಬಹಿರಂಗ ಅಸಮಾಧಾನ ಕುರಿತು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ವಿಕೆಟ್ಟುಗಳೇನೋ ಬೀಳುತ್ತಿವೆ… ಇನ್ನಷ್ಟು ವಿಕೆಟ್ಟುಗಳು ಬೀಳುವ ಲಕ್ಷಣಗಳೂ ಇವೆ…. ಆದರೆ ಈ ವಿಕೆಟ್ಟುಗಳನ್ನು ಉರುಳಿಸುತ್ತಿರುವ ಆ ಸಿದ್ಧಹಸ್ತ ಸ್ಪಿನ್ ಬೌಲರ್ ಯಾರು? ಫೀಲ್ಡಿಂಗ್ ಸೆಟ್ ಮಾಡಿರುವ ನಾಯಕ ಯಾರು? ಎಂದು ಪ್ರಶ್ನಿಸಿ ಕಾಂಗ್ರೆಸ್ ಸರ್ಕಾರದ ಕಾಲೆಳೆದಿದ್ದಾರೆ.

ಆ ಸ್ಪಿನ್ ಬೌಲರ್ ಕೈಚಳಕದಿಂದ ಅವಧಿಗೂ ಮುನ್ನವೇ  ಡಿಕೆ ಶಿವಕುಮಾರ್ ಸರ್ಕಾರ ಆಲೌಟ್ ಆದರೂ ಅಚ್ಚರಿ ಇಲ್ಲ! ಎಂದು ಆರ್.ಅಶೋಕ್ ಹೇಳಿದ್ದಾರೆ.

ತಮಗೆ ಬೇಕಾದ ಖಾತೆ ನೀಡದಿರುವುದಕ್ಕೆ ಈಗಾಲೇ ಸಚಿವ ಸ್ಥಾನಕ್ಕೆ ರಾಮಲಿಂಗರೆಡ್ಡಿ ರಾಜೀನಾಮೆ ಕೊಟ್ಟಿದ್ದು ಇತ್ತ ಸಚಿವ ಕೆ.ಎಚ್ ಮುನಿಯಪ್ಪ ಸಹ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದರು.

Key words: Ministers, displeasure, R.Ashok, Tweet

The post ವಿಕೆಟ್ಟು ಉರುಳಿಸುತ್ತಿರುವ ಸಿದ್ಧಹಸ್ತ ಸ್ಪಿನ್ ಬೌಲರ್ ಯಾರು? ಆರ್.ಅಶೋಕ್  ಲೇವಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ട്രംപ്-ഷി ധാരണയ്ക്ക് പിന്നാലെ ഏഷ്യയില്‍ സ്വാധീനം ശക്തമാക്കാന്‍ ചൈന

ബീജിങ്: അമേരിക്കന്‍ പ്രസിഡന്റ് ഡൊണാള്‍ഡ് ട്രംപും ചൈനീസ് പ്രസിഡന്റ് ഷി ജിന്‍പിങ്ങും...

“ஈரானைத் தவிர்க்க ‘IMEC’ பொருளாதாரப் பாதை" – முழு ஆதரவு தெரிவித்த ட்ரம்ப்

மத்திய கிழக்கு நாடுகளின் மீது ஈரான் நடத்தி வரும் கடல்வழித் தாக்குதல்களை...

Mamata Banerjee: బెంగాల్‌లో మళ్లీ ఎన్నికలు, జ్ఞానేశ్ కుమార్‌ అరెస్టు.. మమత సంచలన డిమాండ్..

Mamata Banerjee: కేంద్ర ఎన్నికల సంఘం నిర్వహించిన స్పెషల్ ఇంటెన్సివ్ రివిజన్(SIR)పై...

കേരളത്തില്‍ സി.ജെ.പിയുടെ ഫ്യൂച്ചര്‍ പ്ലാന്‍: ഏതെല്ലാം വിഷയം ഏറ്റെടുക്കും, സ്‌കൂള്‍ ഠീക് കരോ എവിടെയെല്ലാം

കോക്രോച്ച് ജനതാ പാര്‍ട്ടി (സി.ജെ.പി) രാജ്യത്താകെ അവരുടെ പ്രവര്‍ത്തനം വ്യാപിപ്പിക്കാനൊരുങ്ങുകയാണ്. ഇതിന്റെ...