24
September, 2026

A News 365Times Venture

24
Thursday
September, 2026

A News 365Times Venture

ರಾಮಲಿಂಗರೆಡ್ಡಿ ಅವರಿಗೆ ಮಾತು ಕೊಟ್ಟಿದ್ದು ನಿಜ- ಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಜೂನ್,5,2026 (www.justkannada.in): ಬೆಂಗಳೂರು ನಗರಾಭಿವೃದ್ದಿ ಖಾತೆ ನೀಡುವುದಾಗಿ ರಾಮಲಿಂಗರೆಡ್ಡಿ ಅವರಿಗೆ ಮಾತು ಕೊಟ್ಟಿದ್ದು ನಿಜ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್  ಖಾತೆ ಹಂಚಿಕೆ ಹೈಕಮಾಂಢ್ ನಿರ್ಧಾರ.  ಏನ್ ಮಾಡುವುದು.  ರಾಮಲಿಂಗರೆಡ್ಡಿ ಅವರಿಗೆ ಮುಂದಿನ ದಿಗಳಲ್ಲಿ ಬೆಂಗಳೂರು ಅಭಿವೃದ್ದಿ ಖಾತೆ ನೀಡುವುದಾಗಿ ಹೇಳಿದ್ದು ನಿಜ.  ನಾನು ನನ್ನ ತಮ್ಮ ಭೇಟಿಯಾಗಿದ್ದಾಗ ಮಾತು ಕೊಟ್ಟಿದ್ದು ನಿಜ ರಾಮಲಿಂಗರೆಡ್ಡಿ ಬೇರೆ ಕಡೆ ಹೋಗಿದ್ದಾರೆ. ಬೆಂಗಳೂರಿಗೆ ಹಿಂದಿರುಗಿದ ನಂತರ ಖುದ್ದಾಗಿ ಭೇಟಿಯಾಗಿ ಮಾತನಾಡುತ್ತೇವೆ ಎಂದರು.

ಇನ್ನು ಸಚಿವ ಕೆ.ಎಚ್ ಮುನಿಯಪ್ಪ ಜೊತೆ ರಾಹುಲ್ ಗಾಂಧಿ ಮಾತನಾಡಿದರು. ಸಚಿವ ಮುನಿಯಪ್ಪನವರು ಈಗ ಖುಷಿಯಾಗಿ ಹೋಗಿದ್ದಾರೆ. ಯಾವ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ ಎಂದಿದ್ದಾರೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.

Key words:  true,  Ramalinga Reddy, promised, CM DK Shivakumar

The post ರಾಮಲಿಂಗರೆಡ್ಡಿ ಅವರಿಗೆ ಮಾತು ಕೊಟ್ಟಿದ್ದು ನಿಜ- ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ശമ്പളം കൊടുക്കാതിരിക്കാൻ എന്താണ് മാർഗം എന്ന നിലയിലേക്കാണ് ‘മാധ്യമം’ മാനേജ്‌മന്റ് പോകുന്നത് – ആർ. ചന്ദ്രശേഖരൻ

കോഴിക്കോട്: ശമ്പളസമരം ഒത്തുതീർക്കണമെന്നാവശ്യപ്പെട്ട് സംയുക്ത ട്രേഡ് യൂണിയ​ന്റെ നേതൃത്വത്തിൽ ‘മാധ്യമം’ ദിനപത്രത്തിന്റെ...

“தவெக வெற்றி பெறுவதால் எந்த ஆட்சி மாற்றமும் வரப்போவதில்லை" – சிபிஎம் சண்முகம்

மதுராந்தகம், தாராபுரம் சட்டமன்றத் தொகுதிகளில் இடைத்தேர்தல் நடைபெறவிருக்கிறது. தவெக- ஆட்சி அமைக்க...

AP Local Body Elections: స్థానిక ఎన్నికలకు మరో ముందడుగు..

AP Local Body Elections: ఆంధ్రప్రదేశ్‌లో ఇప్పటికే స్థానిక సంస్థల వాతావరణం...

ട്രംപ്-ഷി ധാരണയ്ക്ക് പിന്നാലെ ഏഷ്യയില്‍ സ്വാധീനം ശക്തമാക്കാന്‍ ചൈന

ബീജിങ്: അമേരിക്കന്‍ പ്രസിഡന്റ് ഡൊണാള്‍ഡ് ട്രംപും ചൈനീസ് പ്രസിഡന്റ് ഷി ജിന്‍പിങ്ങും...