30
June, 2026

A News 365Times Venture

30
Tuesday
June, 2026

A News 365Times Venture

ರಾಜೀನಾಮೆ ವಾಪಸ್ ಪಡೆದ ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಜೂನ್,6,2026 (www.justkannada.in):  ಬೆಂಗಳೂರು ಅಭಿವೃದ್ದಿ ಖಾತೆ ಬದಲು ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗರೆಡ್ಡಿ ಅವರನ್ನ ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ.

ಹೌದು ಸಚಿವ ರಾಮಲಿಂಗರೆಡ್ಡಿ ಹೈಕಮಾಂಡ್ ಮನವೊಲಿಕೆ ಬಳಿಕ ತಮ್ಮ ರಾಜೀನಾಮೆಯನ್ನ ವಾಪಸ್ ಪಡೆದಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ನನ್ನ ರಾಜೀನಾಮೆಯನ್ನ ಸಿಎಂ ಸ್ವೀಕಾರ ಮಾಡಲ್ಲ ಅಂದರು.  ಸ್ವೀಕಾರ ಮಾಡಲ್ಲ ಅಂದರೆ ರಾಜೀನಾಮೆ ರಿಜೆಕ್ಟ್  ಎಂದರ್ಥ ಸಿಎಂ ಜತೆ ಮಾತನಾಡಿದ್ದೇನೆ.  ಯಾವುದೇ ಗೊಂದಲವಿಲ್ಲ.   ಖಾತೆ ವಿಚಾರ ವರಿಷ್ಠರು, ಸಿಎಂ ನೋಡಿಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

Key words: Minister, Ramalinga Reddy, withdraws, resignation

The post ರಾಜೀನಾಮೆ ವಾಪಸ್ ಪಡೆದ ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

HDK ನನ್ನ ಬಳಿ ಸಹಾಯ ಪಡೆದಿದ್ದಾರೆ: ಬೇಕಿದ್ರೆ ಬಹಿರಂಗ ಚರ್ಚೆಗೆ ಬರಲಿ- ಶಾಸಕ ಕದಲೂರು ಉದಯ್

ಮಂಡ್ಯ,ಜೂನ್,30,2026 (www.justkannada.in):  ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನನ್ನ...

അയോധ്യ സന്ദര്‍ശിക്കാനെത്തിയ കോണ്‍ഗ്രസ് നേതാക്കളെ യു.പി. പൊലീസ് ഹോട്ടല്‍ റൂമില്‍ തടങ്കലിലാക്കി

ലഖ്‌നൗ: അയോധ്യ രാമക്ഷേത്ര ഫണ്ട് തട്ടിപ്പു കേസില്‍ പ്രധാന കുറ്റവാളികളെ സംരക്ഷിക്കുന്നുവെന്ന്...

"மாணிக்கம் தாகூர், பிரவீன் சக்ரவர்த்தி பேச்சை காங்., கேட்டிருந்தால் இந்நேரம்…" – விஸ்வநாதன்

தமிழ்நாடு காங்கிரஸ் கமிட்டியின் புதிய தலைவராக நியமிக்கப்பட்டுள்ள விருதுநகர் எம்.பி. மாணிக்கம்...