12
June, 2026

A News 365Times Venture

12
Friday
June, 2026

A News 365Times Venture

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಜೂನ್,11,2026 (www.justkannada.in):  ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿದ್ದಾರೆ.

ಇಂದು  ನೀತಿ ಆಯೋಗದ ಸಭೆ ಬಳಿಕ ಸಿಎಂ ಡಿ.ಕೆ ಶಿವಕುಮಾರ್  ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿದ್ದು ವಿಶ್ವಗುರು ಬಸವಣ್ಣ ಪ್ರತಿಮೆಯನ್ನ ನೀಡಿ ಸನ್ಮಾನಿಸಿದರು. ರಾಜ್ಯದ ಅಭಿವೃದ್ದಿ ಯೋಜನೆಗಳ ಬಗ್ಗೆ ಚರ್ಚೆ ಮಾಡಿದರು.

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು.

Key words: CM, DK Shivakumar, meets, Prime Minister Modi

The post ಪ್ರಧಾನಿ ಮೋದಿ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಅಕ್ರಮ ಗಣಿಗಾರಿಕೆ ಪ್ರಕರಣ: ಉಪ ಲೋಕಾಯುಕ್ತರ ಹಸ್ತಕ್ಷೇಪದಿಂದ ಮೃತ ಚಾಲಕನ ಪತ್ನಿಗೆ ₹30 ಲಕ್ಷ ಪರಿಹಾರ

ಮಂಡ್ಯ,ಜೂನ್,11,2026 (www.justkannada.in): ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಕ್ರಮ ಗಣಿಗಾರಿಕೆ...

നിപ: പൂനെയിലെ പരിശോധനാ ഫലവും പോസിറ്റീവ്; റൂട്ട് മാപ്പ് പുറത്തുവിടും

കോഴിക്കോട്: മെഡിക്കല്‍ കോളേജില്‍ ചികിത്സയില്‍ കഴിയുന്ന ഫാറൂഖ് കോളജ് സ്വദേശിയായ യുവാവിന്...

நிதி ஆயோக் கூட்டம்: `ஆக்கப்பூர்வ ஒத்துழைப்பு டு நீட் எதிர்ப்பு…' – முதல்வர் விஜய் பேசியது என்ன?

நிதி ஆயோக் கவுன்சிலின் 11-வது கூட்டம் டெல்லி ஜனாதிபதி மாளிகை வளாகத்தில்...