13
June, 2026

A News 365Times Venture

13
Saturday
June, 2026

A News 365Times Venture

ಜವಾಬ್ದಾರಿ ವಹಿಸುವಾಗ ಸ್ಪಷ್ಟತೆ ಇರಬೇಕು- ಮುಂದುವರೆದ ಸಚಿವ ಕೃಷ್ಣಭೈರೇಗೌಡರ ಅಸಮಾಧಾನ?

Date:

ಬೆಂಗಳೂರು,ಜೂನ್,13,2026 (www.justkannada.in): ಖಾತೆ ಹಂಚಿಕೆಯಾದರೂ ಸಚಿವರ ಮುನಿಸು ಮುಂದುವರೆದಿದ್ದು  ಈ ಮಧ್ಯೆ ಬೆಂಗಳೂರು ನಗರಾಭಿವೃದ್ದಿ ಖಾತೆ ನೀಡಿದರೂ ಬಿಡಿಎ, ಬಿಎಂಆರ್ ಡಿಎ ಜವಾಬ್ದಾರಿ ನೀಡದ ಹಿನ್ನೆಲೆಯಲ್ಲಿ ಸಚಿವ ಕೃಷ್ಣಭೈರೇಗೌಡರ ಅಸಮಾಧಾನ ಮುಂದುವರೆದಿದೆ ಎನ್ನಲಾಗಿದೆ.

ಈ ಬಗ್ಗೆ ಇಂದು ಮಾತನಾಡಿದ ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣಭೈರೇಗೌಡ, ಜವಾಬ್ದಾರಿ ವಹಿಸುವಾಗ ಸ್ಪಷ್ಟತೆ ಇರಬೇಕು.  ಸ್ಪಷ್ಟತೆ ಇದ್ದರೆ ಉತ್ತಮವಾಗಿ ಕೆಲಸ ಮಾಡಬಹುದು. ಇಲ್ಲದಿದ್ದರೇ ನಿರೀಕ್ಷೆ ಮುಟ್ಟಲು ಆಗಲ್ಲ.  ಈ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ.

ಬೆಂಗಳೂರು ನಗರಾಭಿವೃದ್ದಿ ಖಾತೆಯ ಜೊತೆ ಬಿಡಿಎ ಬಿಎಂಆರ್ ಡಿಎ ನೀಡುವಂತೆ  ಸಚಿವ ಕೃಷ್ಣೇಭೈರೇಗೌಡರು ಡಿಮ್ಯಾಂಡ್ ಮಾಡಿದ್ದು ಈ ವಿಚಾರದ ಬಗ್ಗೆ ಸ್ಪಷ್ಟತೆ ಸಿಗುವವರೆಗೂ ಖಾತೆ ವಹಿಸಿಕೊಳ್ಳದರಿಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Key words: clarity, responsibility, Minister, Krishna Bhairegowda, dissatisfaction

The post ಜವಾಬ್ದಾರಿ ವಹಿಸುವಾಗ ಸ್ಪಷ್ಟತೆ ಇರಬೇಕು- ಮುಂದುವರೆದ ಸಚಿವ ಕೃಷ್ಣಭೈರೇಗೌಡರ ಅಸಮಾಧಾನ? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എബോളയും ആന്ത്രാക്‌സും ഉള്‍പ്പെടെ മാരക വൈറസുകള്‍; യു.എസ് ധനസഹായത്തോടെയുള്ള ഉക്രെയ്ന്‍ ബയോലാബ് രേഖകള്‍ പുറത്ത്

വാഷിങ്ടണ്‍: ഉക്രെയ്‌നിലേത് ഉള്‍പ്പെടെ ലോകമെമ്പാടുമുള്ള വിവിധ രാജ്യങ്ങളില്‍ യു.എസ് ധനസഹായത്തോടെ പ്രവര്‍ത്തിക്കുന്ന...

கொல்லூரில் முதல்வர் விஜய்: "எந்த விசேஷ கோரிக்கையும் அம்மனிடம் வைக்கவில்லை" – கோயில் கமிட்டி தலைவர்

கர்நாடகா மாநிலம் கொல்லூரில் இருக்கும் மூகாம்பிகை அம்மன் கோயில் மிகவும் பிரபலம்...

Aqua Farmers: ఆక్వా రైతులకు మరోషాక్‌.. మూడు నెలల్లో రెండో సారి..

Aqua Farmers: ఆక్వా రైతులకు మరోసారి ఫీడ్ కంపెనీలు గట్టి షాక్...

ദേവസ്വം സ്‌പെഷ്യല്‍ പ്ലീഡര്‍ സ്ഥാനം രാജിവെച്ച് കെ.ബി പ്രദീപ്; നടപടി മുഖ്യമന്ത്രി രാജി ആവശ്യപ്പെട്ടതിന് പിന്നാലെ

തിരുവനന്തപുരം: ദേവസ്യം സ്പീഷ്യല്‍ പ്ലീഡര്‍ സ്ഥാനം രാജിവെച്ച് കെ.ബി പ്രദീപ്. മുഖ്യമന്ത്രി...