21
June, 2026

A News 365Times Venture

21
Sunday
June, 2026

A News 365Times Venture

ಬಿಡಿದ ಟೌನ್ ಶಿಪ್ ಎಂದರೇ ಲೂಟಿ ಸ್ಕೀಮ್ ಡೌಟೇ ಬೇಡ-ಕೇಂದ್ರ ಸಚಿವ HDK ಚಾಟಿ

Date:

ಬೆಂಗಳೂರು,ಜೂನ್,13,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದ್ದು ಈ ಸಂಬಂಧ ಸಿಎಂ ಡಿಕೆ ಶಿವಕುಮಾರ್ ವಿರುದ್ದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಬಿಡದಿ ಟೌನ್ ಶಿಪ್ ಅವರ ಕನಸಿನ ಕೂಸಲ್ಲ ನನ್ನ ಕನಸಿನ ಕೂಸು. ಬಿಡದಿ ಟೌನ್ ಶಿಪ್ ನಿರ್ಮಾಣ  ವಿಚಾರದಲ್ಲಿ ಅವತ್ತಿನ ನನ್ನ ಉದ್ದೇಶ ಬೇರೆ ಇತ್ತು. ಆದರೆ ಇವತ್ತಿನ ಉದ್ದೇಶ ಬೇರೆಯೇ ಇದೆ. ಬಿಡಿದ ಟೌನ್ ಶೀಪ್  ಎಂದರೇ ಲೂಟಿ ಸ್ಕೀಮ್ ಡೌಟೇಬೇಡ. ನಿಮಗೆ ನಿಜಕ್ಕೂ ರೈತರ ಬಗ್ಗೆ ಕಳಕಳಿ ಇದೆಯಾ? ಡಿಕೆಶೀ ಅವರೇ ದಿನ  ಅಜ್ಜಯ್ಯನ ಬಳಿ ಹೋಗುತ್ತಿರಲ್ಲ ನಿಮಗೆ ಯಾವ ರೀತಿ ಬದುಕಬೇಕು ಎಂದು ಕರುಣೆ ತೋರಿಸಿಲ್ಲ.  ನಿಮಗೆ  ಅಜ್ಜಯ್ಯನ ರಕ್ಷಣೆ ಇದೆ ಎಲ್ಲದಕ್ಕೂ ಅಜ್ಜಯ್ಯ ಬಳಿ ಹೋಗುತ್ತಿರಿ . ಅಜ್ಜಯ್ಯ ಹೇಳಿದ್ದಾರಾ ಟೌನ್ ಶಿಪ್ ಮಾಡಿ ರೈತರ ಒಕ್ಕಲೆಬ್ಬಿಸಿ ಎಂದು ಎಂದು ಚಾಟಿ ಬೀಸಿದರು.

ಜೆಡಿಎಸ್ ನಿಂದ ಪ್ರತಿಭಟನೆ ಮಾಡುತ್ತೇವೆ.  ಕಾನೂನು ಹೋರಾಟಕ್ಕೆ ಸಿದ್ದವಾಗಿದ್ದೇವೆ.  ಇಲ್ಲಿ ರೈತ ಮುಖಂಡರನ್ನ ಬಂಧಿಸುವ ಕೆಲಸವಾಗುತ್ತಿದೆ ಅಗತ್ಯವಿದ್ದರೇ ನಾನೇ ಹೋರಾಟಕ್ಕೆ ಹೋಗುವೆ.  450 ದಿನದಿಂದ ಹೋರಾಟ ಮಾಡುತ್ತಿರುವವರ ಧ್ವನಿಯಾಗಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.

Key words: Bidadi, townships, farmers”, HDK, CM DK Shivakumar

The post ಬಿಡಿದ ಟೌನ್ ಶಿಪ್ ಎಂದರೇ ಲೂಟಿ ಸ್ಕೀಮ್ ಡೌಟೇ ಬೇಡ-ಕೇಂದ್ರ ಸಚಿವ HDK ಚಾಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಅಡ್ಡ ಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ- ಕೇಂದ್ರ ಸಚಿವ HDK

ಬೆಂಗಳೂರು,ಜೂನ್,20,2026 (www.justkannada.in): ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರನ್ನ ಪಕ್ಷ...

‘ഓപ്പറേഷന്‍ ടൈഗര്‍’; ഉദ്ധവ് പക്ഷത്തെ പിളര്‍ത്തി 6 എം.പിമാര്‍ ഷിന്‍ഡെ ക്യാമ്പിലേക്ക്; ബി.ജെ.പി ലക്ഷ്യം വെക്കുന്നത് ഇത്

  മുംബൈ: മഹാരാഷ്ട്ര രാഷ്ട്രീയത്തില്‍ വലിയ ചലനങ്ങള്‍ സൃഷ്ടിച്ചുകൊണ്ട്, ഉദ്ധവ് താക്കറെ...

'இனி இந்தியா உலக நாடுகளுக்கு சந்தை இல்லை' – மோடி | இந்திய கப்பற்படையில் 3 'Made in India' கப்பல்கள்

இந்திய கப்பற்படையில் இந்தியாவிலேயே உருவாக்கப்பட்ட மூன்று கப்பல்கள் புதிதாக இணைக்கப்பட்டுள்ளன. இந்தக்...

Uddhav Shiv Sena: ఉద్ధవ్‌పై కోపం లేదు, నిధుల కోసమే తిరుగుబాటు: రెబల్ ఎంపీ..

Uddhav Shiv Sena: ఉద్ధవ్ థాకరే నేతృత్వంలోని శివసేన (యూబీటీ)కి చెందిన...