17
June, 2026

A News 365Times Venture

17
Wednesday
June, 2026

A News 365Times Venture

ಧರ್ಮಸ್ಥಳ ಬುರುಡೆ ಕೇಸ್ ತನಿಖೆ ನಡೆಸುತ್ತಿದ್ದ SIT ಎಸ್ ಪಿ ಕಾರು ಪಲ್ಟಿ

Date:

ಮಂಗಳೂರು,ಜೂನ್,16,2026 (www.justkannada.in): ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ ಐಟಿ ಪೊಲೀಸ್ ವರಿಷ್ಠಾಧಿಕಾರಿ ಸೈಮನ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾದ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದೆ. ಎಸ್ ಐಟಿ ಎಸ್.ಪಿ ಸೈಮನ್ ಇನ್ಸ್‌ಪೆಕ್ಟರ್ ಕುಸುಮಾಧರ್ , ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಹಾಗೂ ವಾಹನದ ಚಾಲಕನಿಗೆ  ಸಣ್ಣಪುಟ್ಟ ಗಾಯಗಳಾಗಿದ್ದು ಸದ್ಯ ಅಪಾಯದಿಂದ ಪಾರಾಗಿದ್ದಾರೆ.

ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಎಸ್ ಪಿ ಸೈಮನ್ ಅವರು ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್ ಐಟಿ ತನಿಖಾಧಿಖಾರಿಯಾಗಿರುವ ಜೀತೇಂದ್ರ ಕುಮಾರ್ ದಯಾಮ ಅವರನ್ನ ಭೇಟಿಯಾಗಿ ಚರ್ಚಿಸಲು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ.

ಕಾರು ಪಲ್ಟಿ ಸಂಬಂಧ ಎಸ್ ಪಿ ಸೈಮನ್ ಅವರು  ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Key words:  car Accident, SIT, SP, Dharmasthala, Burude case

The post ಧರ್ಮಸ್ಥಳ ಬುರುಡೆ ಕೇಸ್ ತನಿಖೆ ನಡೆಸುತ್ತಿದ್ದ SIT ಎಸ್ ಪಿ ಕಾರು ಪಲ್ಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വേള്‍ഡ് മെഡിക്കല്‍ അസോസിയേഷനില്‍ നിന്ന് ഇസ്രഈലിനെ പുറത്താക്കണം; ആഗോളതലത്തില്‍ പ്രതിഷേധം

ലണ്ടന്‍: ഗസയില്‍ ഇസ്രഈല്‍ തുടരുന്ന സൈനിക ആക്രമണങ്ങളില്‍ ആഗോള മെഡിക്കല്‍ എത്തിക്‌സ്...

'மொத்தக் கடன் 13.18 லட்சம் கோடி; நலத்திட்டங்களுக்கு மட்டும் 25,000 கோடி.!' -அரசின் வெள்ளை அறிக்கை

தமிழகத்தின் நிதிநிலை குறித்து நிதியமைச்சர் மரிய வில்சன் வெள்ளை அறிக்கை வெளியிட்டிருக்கிறார்....

Honeymoon Mystery: హనీమూన్‌‌ మిస్టరీ.. ముస్సోరీలో విశాఖ మహిళ మృతి..

Honeymoon Mystery: యువజంట హనీమూన్ మిస్టరీగా మారింది. ఉత్తరాఖండ్ ముస్సోరీలో ఉన్న...

കേരളത്തിന് പിന്നാലെ തമിഴ്‌നാട്ടിലും; സംസ്ഥാനം കടക്കെണിയില്‍, പോയ സര്‍ക്കാരിനെ പഴിച്ച് ധവളപത്രം

ചെന്നൈ: തമിഴ്‌നാട്ടില്‍ സംസ്ഥാന സര്‍ക്കാരിന്റെ സാമ്പത്തിക സ്ഥിതിയെ സംബന്ധിച്ച് ധവളപത്രം പുറത്തിറക്കി...