18
June, 2026

A News 365Times Venture

18
Thursday
June, 2026

A News 365Times Venture

ಜಯದೇವ ರೋಗಿಗಳ ಸಾವು ಕೇಸ್: ಇನ್ನೆರಡು ತಿಂಗಳಲ್ಲಿ ಸಿಬ್ಬಂದಿಗಳ ಕೊರತೆ ನಿವಾರಣೆ- ಸಚಿವ ಡಾ ಶರಣ ಪ್ರಕಾಶ್ ಪಾಟೀಲ್

Date:

ಮೈಸೂರು,ಜೂನ್,17,2026 (www.justkannada.in):  ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ 11 ರೋಗಿಗಳ ಸಾವು ಪ್ರಕರಣ ಸಂಬಂಧ ಇನ್ನೆರಡು ತಿಂಗಳಲ್ಲಿ ಸಿಬ್ಬಂದಿಗಳ ಕೊರತೆ ನಿವಾರಣೆ ಮಾಡುತ್ತೇವೆ ಎಂದು ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಇಂದು ಮೈಸೂರಿನಲ್ಲಿ ಮಾತನಾಡಿದ ಸಚಿವ ಡಾ ಶರಣ ಪ್ರಕಾಶ್ ಪಾಟೀಲ್, ಕಳೆದ ಹತ್ತಾರು ವರ್ಷಗಳ ಸಾವಿನ ಪ್ರಮಾಣ ನೋಡಿದ್ರೆ 4 to 5% ಇದೆ. ಒಂದೇ ದಿನ 11 ಜನ ಸಾವಿನ ಬಗ್ಗೆ ಮಾಹಿತಿ ಕೇಳಿದ್ದೇನೆ. ಜಯದೇವ ಆಸ್ಪತ್ರೆ ರಾಜ್ಯಕ್ಕೆ ಮಾತ್ರವಲ್ಲ ದೇಶಕ್ಕೆ ಮಾದರಿಯಾಗಿದೆ. ಸಾವಿನ ಬಗ್ಗೆ ಲೋಪದೋಷ ಇದ್ದರೆ ವೈದ್ಯರ ಬಳಿ ಮಾಹಿತಿ ಕೇಳಿ. ನಾವು ಅದರ ಮಾಹಿತಿ ಕೊಡುತ್ತೇವೆ ಎಂದರು.

ಜಯದೇವ ಆಸ್ಪತ್ರೆ ವಿರುದ್ಧ ತಪ್ಪು ಮಾಹಿತಿ ರವಾನೆಯಾದ್ರೆ ಖಾಸಗಿ ಆಸ್ಪತ್ರೆಗಳಿಗೆ ಲಾಭವಾಗುತ್ತದೆ. ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ಕೊಡೋದನ್ನ ನಾವು ಮಾಡಿದ್ದೇವೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆ ಕೊಡುತ್ತೇವೆ. ಸಾವಿನ ಬಗ್ಗೆ ನಿಖರ ಮಾಹಿತಿ ಕೇಳಿದ್ದೇನೆ. ವೈದ್ಯರು ಅವಲೋಕನ ಮಾಡಿ ಅಂತ ಹೇಳಿದ್ದೇನೆ. ಕಲ್ಬುರ್ಗಿ, ಮೈಸೂರು ಎಲ್ಲವನ್ನು ಬೆಂಗಳೂರಿನಿಂದ ಹ್ಯಾಂಡಲ್ ಮಾಡ್ತೇವೆ. ಹೀಗಾಗಿ ಕಲಬುರ್ಗಿ ಹಾಗೂ ಮೈಸೂರು ಜಯದೇವ ಆಸ್ಪತ್ರೆಗಳಿಗೆ ಸ್ವತಂತ್ರ ನಿರ್ಧಾರ ಕೈಗೊಳ್ಳಲು, ತೀರ್ಮಾನ ಮಾಡಲು ಅಧಿಕಾರ ಕೊಡಲು ತೀರ್ಮಾನ ಮಾಡಿದ್ದೇವೆ. ಕೆಲ ನಿರ್ಧಾರಗಳನ್ನ ಸ್ಥಳೀಯವಾಗಿಯೇ ಕೈಗೊಳ್ಳಬೇಕಿದೆ. ಇನ್ನೆರಡು ತಿಂಗಳಲ್ಲಿ ಸಿಬ್ಬಂದಿಗಳ ಕೊರತೆ ನಿವಾರಣೆಯಾಗುತ್ತದೆ ಎಂದರು.

Key words: Jayadeva, patient, death case, Minister, Dr Sharan Prakash Patil

The post ಜಯದೇವ ರೋಗಿಗಳ ಸಾವು ಕೇಸ್: ಇನ್ನೆರಡು ತಿಂಗಳಲ್ಲಿ ಸಿಬ್ಬಂದಿಗಳ ಕೊರತೆ ನಿವಾರಣೆ- ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ജൂൺ 20ന് ജന്തർ മന്തറിൽ സി.ജെ.പിയുടെ രണ്ടാം പ്രതിഷേധം; പോലീസ് അനുമതി ലഭിക്കുമെന്ന് വക്താവ്

ന്യൂദൽഹി: ജന്തർ മന്തറിൽ രണ്ടാം പ്രതിഷേധം സംഘടിപ്പിക്കാനൊരുങ്ങി കോക്രോച്ച് ജനതാ പാർട്ടി...

தனியார் நிறுவனத்திடம் மாசப்படி பெற்ற வழக்கு; அமலாக்கத்துறை விசாரணைக்கு ஆஜரான பினராயி விஜயன் மகள்!

கேரள மாநிலம், கொச்சியில் செயல்படும் கருமணல் கம்பெனியான ​சி.எம்.ஆர்.எல்  மற்றும் பினராயி...

DA Hike: విద్యుత్ ఉద్యోగులకు సర్కార్‌ గుడ్‌న్యూస్..

DA Hike: రాష్ట్రంలోని విద్యుత్ ఉద్యోగులకు తెలంగాణ ప్రభుత్వం శుభవార్త అందించింది....

നാഷണല്‍ കോണ്‍ഫറന്‍സിന്റെ തത്വങ്ങള്‍ വില്പനയ്ക്കുള്ളതല്ല; രാഷ്ട്രീയ നിലപാട് വ്യക്തമാക്കി ഒമര്‍ അബ്ദുള്ള

  ശ്രീനഗര്‍: അധികാരത്തിന് വേണ്ടി തങ്ങളുടെ രാഷ്ട്രീയ പ്രത്യയശാസ്ത്രത്തിലോ അടിസ്ഥാന മൂല്യങ്ങളിലോ...