23
June, 2026

A News 365Times Venture

23
Tuesday
June, 2026

A News 365Times Venture

ರಾಮನ ಹೆಸರಲ್ಲಿ ಲೂಟಿ ಮಾಡುವವರು ಮಂಜುನಾಥಸ್ವಾಮಿ ಕ್ಷೇತ್ರದಲ್ಲಿ ಸತ್ಯ ಹೇಳ್ತಾರಾ? ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಜೂನ್,22,2026 (www.justkannada.in):  ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಹಿನ್ನೆಲೆ ಮಂಜುನಾಥಸ್ವಾಮಿ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಆಣೆ ಪ್ರಮಾಣಕ್ಕೆ ಮುಂದಾಗಿರುವ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ರಾಮನ ಹೆಸರಲ್ಲೇ ಲೂಟಿ ಮಾಡುವವರು.  ಅಂತವರು ಮಂಜುನಾಥಸ್ವಾಮಿ ಹೆಸರಲ್ಲಿ ಸತ್ಯ ಹೇಳುತ್ತಾರಾ?  ಎಂದು ಟಾಂಗ್ ಕೊಟ್ಟಿದ್ದಾರೆ.

ಅಯೋಧ್ಯೆಯಲ್ಲಿ ರಾಮನ ಹೆಸರಲ್ಲಿ ಸಾವಿರಾರು ಕೋಟಿ ಲೂಟಿ ಮಾಡಿದರು.  ಇವತ್ತು ಮಂಜುನಾಥ್ ಸ್ವಾಮಿ ಹೆಸರಲ್ಲಿ ಸತ್ಯ ಹೇಳುತ್ತಾರಾ?  ಬಿಜೆಪಿಯವರಿಂದ ನಾವು ಪಾಠ ಕಲಿಯಬೇಕಾಗಿಲ್ಲ.  ಬಿಜೆಪಿವರಿಗೆ ಅವರ ಪಕ್ಷವನ್ನು ನೋಡಿಕೊಳ್ಳಲು ಹೇಳಿ. ಕಾಂಗ್ರೆಸ್ 100 ಭಾಗವಾದ್ರೂ ಆಗಲಿ ಅವರಿಗೇನು. ಬಿಜೆಪಿ ಅಧ್ಯಕ್ಷರು ಧರ್ಮಸ್ಥಳಕ್ಕೆ ಹೋಗೋಣ ಅಂತಾರೆ. ಬೇರೆಯವರು ಬೇಡ ಅಂತಿದ್ದಾರೆ.  ಇವರು ಎಷ್ಟು ಭಾಗ ಆಗಿದ್ದಾರೆ? ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

Key words:  Ram, BJP, truth, Darmasthala, Minister, Priyank Kharge

The post ರಾಮನ ಹೆಸರಲ್ಲಿ ಲೂಟಿ ಮಾಡುವವರು ಮಂಜುನಾಥಸ್ವಾಮಿ ಕ್ಷೇತ್ರದಲ್ಲಿ ಸತ್ಯ ಹೇಳ್ತಾರಾ? ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തൃണമൂലിന്റെ പുതിയ ചെയര്‍മാനെ തെരഞ്ഞെടുത്ത് വിമതര്‍, മമതയ്ക്ക് വേണമെങ്കില്‍ മുഖ്യ ഉപദേശകയാകാമെന്ന് ഋതബ്രതയുടെ പരിഹാസം

  കൊല്‍ക്കത്ത: പശ്ചിമ ബംഗാള്‍ നിയമസഭാ തെരഞ്ഞെടുപ്പിലെ കനത്ത പരാജയത്തിന് പിന്നാലെ...

"அமைச்சர் ராஜ்மோகனுக்கு மிரட்டல்" – பத்திரிகையாளர் மன்ற நிகழ்ச்சியைப் புறக்கணித்தாரா ராஜ்மோகன்?

சென்னை பத்திரிகையாளர் மன்றத்தின் நிகழ்ச்சியில் அமைச்சர் ராஜ் மோகன் கலந்து கொள்ளாமல்...