26
June, 2026

A News 365Times Venture

26
Friday
June, 2026

A News 365Times Venture

ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಳಗಾವಿ,ಜೂನ್,26,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಗೊಂದಲ ಇರುವುದು ನಿಜ. ಈ ಬಗ್ಗೆ ವರಿಷ್ಠರು ಚರ್ಚಿಸಿ ಪರಿಹಾರ ನೀಡುತ್ತಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಬಿಡದಿ ಟೌನ್ ಶಿಪ್ ಈ ಬಗ್ಗೆ ಚರ್ಚೆ ಆಗಬೇಕು. ಸಿಎಂ, ಅಧ್ಯಕ್ಷರು ಇದ್ದಾರೆ.  ವರಿಷ್ಠರು ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಬೇಕು. ಬಿಡದಿ ಟೌನ್ ಶಿಪ್ ಬಗ್ಗೆ ಪರ ವಿರೋಧ ಚರ್ಚೆಯಾಗುತ್ತಿದೆ.  ಹಿಂದಿನ ಸರ್ಕಾರದಲ್ಲಿ ಯಾಕೆ ಮಾಡಿಲ್ಲವೆಂದು ನಮ್ಮ ಸಿಎಂ ವಾದ. ನೀವು ಯೋಜನೆ ರದ್ದು ಮಾಡಬೇಕೆಂದು ಇವರ ವಾದ. ಬಿಡದಿ ಟೌನ್ ಶಿಪ್ ವಿವಾದಕ್ಕೆ ವರಿಷ್ಠರು ಪರಿಹಾರ ನೀಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ತಮ್ಮ ಸಂಬಂಧಿ  ಮನೆ ಮೇಲೆ ಇಡಿ ದಾಳಿಯಾದ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ,  ಭ್ರಷ್ಟಾಚಾರ ಹಿನ್ನೆಲೆ, ಇಡಿ ರೇಡ್ ಆಗಿದ್ದು ಇದೇ ಫಸ್ಟ್ ಟೈಮ್. ನಮಗೂ ಗೊಂದಲ ಇದೆ. ನೋಡೋಣ ಯಾವ ರೀತಿ ತನಿಖೆ ಆಗುತ್ತೆ. ಹೈಕೋರ್ಟ್ ಲೋಕಾಯುಕ್ತದಲ್ಲಿ ದಾಖಲಾಗಿದ್ದ ಎಫ್ ಐಆರ್ ರದ್ದು ಮಾಡಿತ್ತು. ತನಿಖೆ ನೋಡಿಕೊಂಡು ಏನು ಆಗಿದೆ ಅಂತಾ ಹೇಳಬಹುದು ಎಂದು ತಿಳಿಸಿದರು.

Key words:  Bidadi Township, Problem, solving,  Minister, Satish Jarkiholi

The post ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

രാമക്ഷേത്ര തട്ടിപ്പ്: ആറ് പേര്‍ കൂടി അറസ്റ്റില്‍; ചമ്പത്ത് റായും അനില്‍ മിശ്രയും രാജിവച്ചു

ലഖ്‌നൗ: അയോധ്യ രാമക്ഷേത്ര സംഭാവന തട്ടിപ്പില്‍ ആരോപണ വിധേയനായ ക്ഷേത്ര ട്രസ്റ്റ്...

ஆதார், பான், பாஸ்போர்ட்டெல்லாம் அல்ல… இவைதான் குடியுரிமைக்கான ஆதாரம்! – மத்திய அரசு சொல்வதென்ன?

'பாஸ்போர்ட் வெறும் போக்குவரத்து ஆவணம் தான்... குடியுரிமைக்கான ஆதாரம் அல்ல' -...

തമിഴ്‌നാട്ടില്‍ ഡി.എം.കെ-സി.പി.ഐ.എം പോര് മുറുകുന്നു; പിണറായി വിജയനെതിരെ ഡി.എം.കെ മുഖപത്രം

  ചെന്നൈ: തമിഴ്‌നാട്ടില്‍ ഡി.എം.കെ – സി.പി.ഐ.എം രാഷ്ട്രീയ പോര് പുതിയ...