30
June, 2026

A News 365Times Venture

30
Tuesday
June, 2026

A News 365Times Venture

ಮಾದಪ್ಪನ ದರ್ಶನ ಪಡೆದು ಬರ್ತಿದ್ದಾಗ ಬಸ್ ಬಲ್ಟಿ: 10  ಮಂದಿಯ ಸ್ಥಿತಿ ಗಂಭೀರ

Date:

ಚಾಮರಾಜನಗರ,ಜೂನ್,29,2026 (www.justkannada.in):   ಮಲೇ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದಾಗ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ 10 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಕೊಳ್ಳೇಗಾಲ ತಾಲ್ಲೂಕಿನ ಮಧುನಹಳ್ಳಿ ಬೈಪಾಸ್ ಬಳಿ ಈ ದುರ್ಘಟನೆ ನಡೆದಿದೆ. ಇಂದು ಹುಣ್ಣಿಮೆ ಹಿನ್ನೆಲೆಯಲ್ಲಿ ಮಲೇಮಹದೇಶ್ವರ  ಬೆಟ್ಟಕ್ಕೆ ಹೆಚ್ಚಿನ ಭಕ್ತರು ಆಗಮಿಸಿದ್ದರು.

ಈ ಮಧ್ಯೆ ಮಾದಪ್ಪನ ದರ್ಶನ ಪಡೆದು ವಾಪಸ್ ಮೈಸೂರಿಗೆ ತೆರಳುತ್ತಿದ್ದ ವೇಳೆ ಕೆಎಸ್ ಆರ್ ಟಿಸಿ ಬಸ್ ಟೈರ್ ಸ್ಪೋಟಗೊಂಡು ಪಲ್ಟಿಯಾಗಿದೆ. ಗಾಯಾಳುಗಳ ಪೈಕಿ 10 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು ಗಾಯಾಗಳುಗಳನ್ನ ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: KSRTC, Bus, overturns, Male Mahdeshwara hills, 10 people, critical condition

The post ಮಾದಪ್ಪನ ದರ್ಶನ ಪಡೆದು ಬರ್ತಿದ್ದಾಗ ಬಸ್ ಬಲ್ಟಿ: 10  ಮಂದಿಯ ಸ್ಥಿತಿ ಗಂಭೀರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

காங்கிரஸ்: “என்னை விடுவிக்குமாறு தலைமையிடம் நானே கேட்டுக்கொண்டேன்" – செல்வப்பெருந்தகை

தமிழ்நாடு மாநில காங்கிரஸின் புதிய மாநிலத் தலைவராக மாணிக்கம் தாகூர் இன்று...

Supreme Court: రామమందిర విరాళాల కేసు: అత్యవసర విచారణకు సుప్రీంకోర్టు నో

Supreme Court: అయోధ్య రామమందిర విరాళాల నిధుల దుర్వినియోగం జరిగిందంటూ దాఖలైన...

ലെബനനിലെ ഇസ്രഈല്‍ സൈനിക നടപടി: മാര്‍ച്ച് മുതല്‍ കൊല്ലപ്പെട്ടത് 4,247ലധികം പേര്‍

ബെയ്‌റൂട്ട്: ലെബനനില്‍ ഇസ്രഈല്‍ നടത്തുന്ന തുടര്‍ച്ചയായ സൈനിക ആക്രമണങ്ങളില്‍ കൊല്ലപ്പെട്ടവരുടെ എണ്ണം...