1
July, 2026

A News 365Times Venture

1
Wednesday
July, 2026

A News 365Times Venture

ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ

Date:

ಮೈಸೂರು,ಜುಲೈ,1,2026 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಸಚಿವರಾದ ಮೇಲೆ ಮೊದಲ ಬಾರಿಗೆ ನಗರಾಭಿವೃದ್ದಿ ಇಲಾಖೆ ಸಚಿವ ಯತೀಂದ್ರ ಸಿದ್ದರಾಮಯ್ಯ  ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ.

ಜುಲೈ 17 ರಿಂದ ಆಷಾಡ ಶುಕ್ರವಾರ ಹಿನ್ನಲೆಯಲ್ಲಿ ಇಂದು ಬೆಟ್ಟದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ  ನೇತೃತ್ವದಲ್ಲಿ ಸಭೆ ಆಯೋಜನೆ ಮಾಡಲಾಗಿದೆ.  ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಬೆಟ್ಟದ ಪ್ರಾಧಿಕಾರದ ಕಾರ್ಯದರ್ಶಿ ರೂಪ, ಡಿಸಿಪಿಗಳಾದ ಪ್ರಿಯಂವದ, ಸುಂದರಾಜ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದಾರೆ.

ಆಷಾಢ ಶುಕ್ರವಾರದಲ್ಲಿ ಭಕ್ತರಿಗೆ ಪಾರ್ಕಿಂಗ್ ವ್ಯವಸ್ಥೆ, ದೇವರ ದರ್ಶನದ ವ್ಯವಸ್ಥೆ, ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕುರಿತಂತೆ ಸಿದ್ಧತೆಗಳ ಬಗ್ಗೆ ಸಚಿವ ಯತೀಂದ್ರ ಸಭೆ ನಡೆಸುತ್ತಿದ್ದಾರೆ.

Key words: Minister, Yathindra Siddaramaiah, visited, Chamundi Hills

The post ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അന്‍സിബയുടെ പരാതിയില്‍ കഴമ്പുണ്ട്; ‘ജിഹാദി’ വിളി തമാശയെന്ന പൊലീസ് റിപ്പോര്‍ട്ട് തള്ളി കോടതി

കൊച്ചി: നടിയും എ.എം.എം.എ മുന്‍ ജോയിന്റ് സെക്രട്ടറിയുമായ അന്‍സിബ ഹസന്റെ പരാതിയില്‍...

பாகிஸ்தான், ஆப்கானிஸ்தான் இடையே மோதல்: 'Open War' ஆக மாறுமா? என்ன பிரச்னை? |Full Summary

இந்தியாவின் எல்லை நாடுகள் பாகிஸ்தான் மற்றும் ஆப்கானிஸ்தான். இப்போது இந்த இரண்டு...

ഉമര്‍ ഖാലിദിന്റെ തടവ് ജനാധിപത്യത്തിനേറ്റ കളങ്കം; ആരോപണങ്ങള്‍ ശരിയെങ്കില്‍ കോടതിയില്‍ തെളിയിക്കാത്തത് എന്തുകൊണ്ടെന്ന് ശശി തരൂര്‍

ന്യൂദല്‍ഹി: ഉമര്‍ ഖാലിദിന്റെ തടവ് നമ്മുടെ ജനാധിപത്യത്തിന് മേലുള്ള കളങ്കമാണെന്ന് കോണ്‍ഗ്രസ്...