5
July, 2026

A News 365Times Venture

5
Sunday
July, 2026

A News 365Times Venture

ನನಗೆ ಪ್ರಧಾನಿ ಆಗೋ ಆಸೆ ಇದೆ, ಆದ್ರೆ ಆಗಬೇಕಲ್ಲ? ಶಾಸಕ ಬಸವರಾಜ ರಾಯರೆಡ್ಡಿ ವ್ಯಂಗ್ಯ

Date:

ಕೊಪ್ಪಳ,ಜುಲೈ3,2026 (www.justkannada.in):  ಡಿಕೆ ಶಿವಕುಮಾರ್ ರಾಜ್ಯದ ಸಿಎಂ ಆಗಿ ಒಂದು ತಿಂಗಳು ಕಳೆದರೂ ಪೂರ್ಣ ಪ್ರಮಾಣದ ಸಚಿವ ಸಂಪುಟ ಇನ್ನೂ ರಚನೆಯಾಗಿಲ್ಲ.  ಸಚಿವ ಸಂಪುಟ ವಿಸ್ತರಣೆ ವೇಳೆ ತಮಗೆ ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು ಶಾಸಕರು ಕಾತರದಿಂದ ಕಾದುಕುಳಿತಿದ್ದಾರೆ. ಈ ಮಧ್ಯೆ ತಮಗೆ ಸಚಿವ ಸ್ಥಾನ ಸಿಗುತ್ತದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ  ಶಾಸಕ ಬಸವರಾಜ ರಾಯರೆಡ್ಡಿ ಅವರು ವ್ಯಂಗ್ಯವಾಗಿ ಉತ್ತರಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಶಾಸಕ ಬಸವರಾಜ ರಾಯರೆಡ್ಡಿ, ಸಂಪುಟ ವಿಸ್ತರಣೆ ಬಗ್ಗೆ ಗೊತ್ತಿಲ್ಲ. ವರಿಷ್ಠರ ಒಪ್ಪಿಗೆ ಪಡೆದು ಸಿಎಂ ಸಂಪುಟ ವಿಸ್ತರಣೆ ಮಾಡಬೇಕು ಎಂದರು.

ನನಗೆ ಪ್ರಧಾನಿ ಆಗೊ ಆಸೆ ಇದೆ. ಆದರೆ ಆಗಬೇಕಲ್ಲಾ? ಈಗ ಸಚಿವ ಸ್ಥಾನವನ್ನು ಕೊಟ್ಟರೇ ಯಾರು ಬೇಡ ಅಂತಾರೆ.  ನನಗೆ ಮಂತ್ರಿಸ್ಥಾನ ಕೊಟ್ಟರೇ  ಸ್ವೀಕರಿಸುತ್ತೇನೆ. ನಾನಾಗಿಯೇ ಕೇಳಲ್ಲ. ನಾವು ಪಕ್ಷ ನಿಷ್ಠರು. ಎಂದು ಬಸವರಾಜ ರಾಯರೆಡ್ಡಿ ತಿಳಿಸಿದರು.

Key words:  Cabinet, expansion, MLA, Basavaraja Rayareddy

The post ನನಗೆ ಪ್ರಧಾನಿ ಆಗೋ ಆಸೆ ಇದೆ, ಆದ್ರೆ ಆಗಬೇಕಲ್ಲ? ಶಾಸಕ ಬಸವರಾಜ ರಾಯರೆಡ್ಡಿ ವ್ಯಂಗ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಿಎಂ ತಮ್ಮ ಮನೆಯಿಂದಲೇ SIR ಅಕ್ರಮ ಆರಂಭಿಸಿದ್ದಾರೆ.- ಕೇಂದ್ರ ಸಚಿವ ಹೆಚ್ ಡಿಕೆ ಗಂಭೀರ ಆರೋಪ

ಬೆಂಗಳೂರು,ಜುಲೈ,3,2026 (www.justkannada.in):  ಸಿಎಂ ಡಿಕೆ ಶಿವಕುಮಾರ್ ತಮ್ಮ ಮನೆಯಿಂದಲೇ ಎಸ್...

ചരിത്രത്തിലാദ്യമായി തൃശ്ശൂര്‍ മെഡിക്കല്‍ കോളേജ് യൂണിയന്‍ എസ്.എഫ്.ഐക്ക്; അഭിനന്ദനവുമായി പിണറായി

തൃശ്ശൂര്‍: തൃശ്ശൂര്‍ മെഡിക്കല്‍ കോളേജ് യൂണിയന്‍ തെരഞ്ഞെടുപ്പില്‍ എസ്.എഫ്.ഐ പാനലിന് ജയം....

அலி கமேனியின் இறுதிச் சடங்கில் 14 மாத பேரக்குழந்தை ஜஹ்ராவின் சிறு சவப்பெட்டி – கண்ணீரில் தெஹ்ரான்

அமெரிக்கா மற்றும் இஸ்ரேல் நடத்திய தாக்குதல்களில் கொல்லப்பட்ட ஈரானின் உச்ச தலைவர்...