5
July, 2026

A News 365Times Venture

5
Sunday
July, 2026

A News 365Times Venture

ರಾಜ್ಯ ಸರ್ಕಾರ ಅಕ್ರಮ ಮತದಾರರ ಪಟ್ಟಿ ರಚನೆಗೆ ಮುಂದಾಗಿದೆ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Date:

ಬೆಂಗಳೂರು,ಜುಲೈ,3,2026 (www.justkannada.in):  ಕಲ್ಯಾಣ ಮಂಟಪ , ಒಂದೇ ಮನೆಯಲ್ಲಿ ಕೂತು ಎಸ್ ಐಆರ್ ಅರ್ಜಿ ಭರ್ತಿ ಮಾಡುತ್ತಿರುವ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಶೋಭಾ ಕರಂದ್ಲಾಜೆ ಅವರು,   ರಾಜ್ಯ ಸರ್ಕಾರ ಅಕ್ರಮ ಮತದಾರರ ಪಟ್ಟಿ ರಚನೆಗೆ ಮುಂದಾಗಿದೆ. ಬಿಎಲ್ ಒಗಳನ್ನು ರಾಜ್ಯ ಸರ್ಕಾರ ಕೂಡಿ ಹಾಕುತ್ತಿದೆ ಅಕ್ರಮವಾಗಿ ಮತದಾರರನ್ನ ಸೇರಿಸುತ್ತಿದೆ. ರಾಹಯಲ್ ತೃಪ್ತಿ ಪಡಿಸಲು ಈ ಗೊಂದಲ ಸೃಷ್ಠಿ  ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮತಪಟ್ಟಿ ಪರಿಷ್ಕರಣೆಯಲ್ಲಿ ಅಧಿಕಾರಿಗಳು ಯಡವಟ್ಟು ಮಾಡುತ್ತಿದ್ದಾರೆ. ಅಕ್ರಮ  ಬಾಂಗ್ಲಾ ವಲಸಿಗರ ಒಳಗೆ ಬಿಟ್ಟಿದ್ದಾರೆ.  ಸರ್ಕಾರದ ತಾಳಕ್ಕೆ ಬಿಎಲ್ ಒಗಳು ಕುಣಿಯುತ್ತಿದ್ದಾರೆ. ಹೀಗಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ 2 ಪತ್ರ ಬರೆದಿದ್ದೀನಿ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

Key words:  State government, creating, illegal voters list, Union Minister, Shobha Karandlaje

The post ರಾಜ್ಯ ಸರ್ಕಾರ ಅಕ್ರಮ ಮತದಾರರ ಪಟ್ಟಿ ರಚನೆಗೆ ಮುಂದಾಗಿದೆ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ചരിത്രത്തിലാദ്യമായി തൃശ്ശൂര്‍ മെഡിക്കല്‍ കോളേജ് യൂണിയന്‍ എസ്.എഫ്.ഐക്ക്; അഭിനന്ദനവുമായി പിണറായി

തൃശ്ശൂര്‍: തൃശ്ശൂര്‍ മെഡിക്കല്‍ കോളേജ് യൂണിയന്‍ തെരഞ്ഞെടുപ്പില്‍ എസ്.എഫ്.ഐ പാനലിന് ജയം....

அலி கமேனியின் இறுதிச் சடங்கில் 14 மாத பேரக்குழந்தை ஜஹ்ராவின் சிறு சவப்பெட்டி – கண்ணீரில் தெஹ்ரான்

அமெரிக்கா மற்றும் இஸ்ரேல் நடத்திய தாக்குதல்களில் கொல்லப்பட்ட ஈரானின் உச்ச தலைவர்...

Delhi Government: కీలక ఆదేశాలు.. వర్క్ ఫ్రమ్ హోమ్‌కు గుడ్‌బై

Delhi Government: ఢిల్లీ ప్రభుత్వ ఉద్యోగులకు అమలు చేస్తున్న హైబ్రిడ్ వర్క్...

23 വര്‍ഷത്തിന് ശേഷം കോഴിക്കോട് മെഡിക്കല്‍ കോളേജ് യൂണിയന്‍ പിടിച്ചടക്കി എസ്.എഫ്.ഐ

കോഴിക്കോട്: 23 വര്‍ഷത്തിന് ശേഷം കോഴിക്കോട് മെഡിക്കല്‍ കോളേജ് യൂണിയനില്‍ എസ്.എഫ്.ഐക്ക്...