8
July, 2026

A News 365Times Venture

8
Wednesday
July, 2026

A News 365Times Venture

ಸಾಲಮನ್ನಾ ಬಗ್ಗೆಯೂ ಪರಿಶೀಲನೆ ಮಾಡುತ್ತೇನೆ- ಸಿಎಂ ಡಿಕೆ ಶಿವಕುಮಾರ್

Date:

ಕಲಬುರಗಿ,ಜುಲೈ,7,2026 (www.justkannada.in):  ಬರಗಾಲ ಹಿನ್ನೆಲೆಯಲ್ಲಿ ಬರಪೀಡಿತ ಎಂದು ಘೋಷಣೆ ಮಾಡಬೇಕು ಎಂಬ ಬೇಡಿಕೆ ಇದೆ. ಸಾಲಮನ್ನಾ  ಬಗ್ಗೆಯೂ ಪರಿಶೀಲನೆ ಮಾಡೋಣ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಬರಗಾಲ ಹಿನ್ನೆಲೆಯ ಕಲಬುರಗಿಗೆ ಭೇಟಿ ನೀಡಿದ್ದೇನೆ. ಇನ್ನೂ ಎರಡು ಮೂರು ದಿನ ಬಿಟ್ಟು ಬೆಳಗಾವಿಗೂ ಭೇಟಿ ನೀಡುತ್ತೇನೆ. ಹಳ್ಳಿಗಳಲ್ಲಿ ಏನು ಸಮಸ್ಯೆ ಇದೆ. ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇನೆ. ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕು ಮಾಡುತ್ತೇನೆ ಎಂದರು.

ಬರಪೀಡಿತ  ಎಂದು ಘೋಷಣೆ ಮಾಡಬೇಕು ಎಂಬ ಬೇಡಿಕೆ ಇದೆ.  ಸಾಲಮನ್ನಾ ಬಗ್ಗೆಯೂ ಪರಿಶೀಲನೆ ಮಾಡೋಣ.  ಯಾವ ಸಾಲ ಏನು ಸಾಲ ಅನ್ನೋದರ ಬಗ್ಗೆ ಪರಿಶೀಲನೆ ಮಾಡುತ್ತೇನೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Key words:  review, Loan waiver, CM, DK Shivakumar

The post ಸಾಲಮನ್ನಾ ಬಗ್ಗೆಯೂ ಪರಿಶೀಲನೆ ಮಾಡುತ್ತೇನೆ- ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കണ്ണീരായി മറ്റൊരു ജൂലായ്; പൊലിഞ്ഞത് മൂന്ന് ജീവന്‍, കാണാമറയത്ത് അഞ്ച് പേര്‍

  കല്‍പ്പറ്റ:  ജൂലായ്, ഓഗസ്റ്റ് മാസങ്ങള്‍ മലയോര മേഖലയ്ക്ക് ദുസ്വപ്‌നങ്ങള്‍ കുറച്ച്...

"அதிமுக-விலுள்ள 60 சதவிகிதம் பேர் தவெக-விற்கு வந்துவிட்டார்கள்'' – சொல்கிறார் புகழேந்தி

"முன்னாள் அமைச்சர் வேலுமணி தலைமையில் இன்னும் பல அதிமுக-வினர் தவெக-வில் இணைய...

Ahmedabad Serial Blasts Case: వరుస బాంబు పేలుళ్ల కేసులో సంచలన తీర్పు.. 38 మందికి ఉరిశిక్ష ఖరారు

Ahmedabad Serial Blasts Case: 2008లో దేశాన్ని ఉలిక్కిపడేలా చేసిన అహ్మదాబాద్...

സര്‍ക്കാര്‍ എത്ര ചെലവാക്കിയെന്നത് അപ്രസക്തം; വിഴിഞ്ഞം വിഷയത്തിലുള്ളത് മറ്റ് രണ്ട് പ്രശ്‌നങ്ങളെന്ന് തോമസ് ഐസക്ക്

തിരുവനന്തപുരം: വിഴിഞ്ഞം തുറമുഖവുമായി ബന്ധപ്പെട്ട് അദാനി- എം.എസ്.സി ഓഹരി കൈമാറ്റത്തില്‍ രണ്ട്...