16
July, 2026

A News 365Times Venture

16
Thursday
July, 2026

A News 365Times Venture

ಶಾಸಕ ಹರೀಶ್ ಗೌಡ ಅವರ ಪತ್ನಿಗೆ ಅಶ್ಲೀಲ ಕಾಮೆಂಟ್: FIR ದಾಖಲು  

Date:

ಮೈಸೂರು,ಜುಲೈ,8,2026 (www.justkannada.in): ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ ಹರೀಶ್ ಗೌಡ ಅವರ  ಪತ್ನಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದವನ ವಿರುದ್ದ ಇದೀಗ ಎಫ್ ಐಆರ್ ದಾಖಲಾಗಿದೆ.

ಶಾಸಕ ಹರೀಶ್ ಗೌಡ ಅವರ ಪತ್ನಿ ವರ್ಷಾ ಹರೀಶ್ ಗೌಡ ಅವರು ದಾಖಲಿಸಿದ ದೂರಿನ ಮೇರೆಗೆ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ವರ್ಷಾ ಹರೀಶ್ ಅವರು ದೂರು ನೀಡಿ 10 ದಿನವಾದರೂ ಎಫ್ ಐ ಆರ್ ದಾಖಲಾಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ತಡರಾತ್ರಿ ಹರೀಶ್ ಗೌಡ ದಂಪತಿ ಸೆನ್ ಠಾಣೆಗೆ ಭೇಟಿ ನೀಡಿದ್ದರು. ಈ ವೇಳೆ ಎಫ್ಐಆರ್ ದಾಖಲು ಮಾಡಿಲು ವಿಳಂಬ ಮಾಡುತ್ತಿರುವುದಕ್ಕೆ ಶಾಸಕ ಹರೀಶ್ ಗೌಡ ಬೇಸರ ವ್ಯಕ್ತಪಡಿಸಿದ್ದರು. ಇದೀಗ  ಅಶ್ಲೀಲ ಕಾಮೆಂಟ್ ಮಾಡಿದವನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Key words: Mysore MLA, Harish Gowda, wife, obscene comments, FIR

The post ಶಾಸಕ ಹರೀಶ್ ಗೌಡ ಅವರ ಪತ್ನಿಗೆ ಅಶ್ಲೀಲ ಕಾಮೆಂಟ್: FIR ದಾಖಲು   appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘നീ മുസ്‌ലിം അല്ലേ’ എന്ന് ചോദിച്ച് കുത്തിയത് 15 തവണ; ഇന്ത്യന്‍ യുവാവിന് നേര്‍ക്ക് യു.എസില്‍ വംശീയ ആക്രമണം

വാഷിങ്ടണ്‍: യുഎസിലെ യൂട്ട സംസ്ഥാനത്ത് ഇന്ത്യക്കാരനായ യുവാവിന് നേര്‍ക്ക് വംശീയ ആക്രമണം....

தரையில் அமரும் பயணிகள்; மூக்கை பிடிக்கும் அளவுக்கு சுகாதார சீர்கேடு- பெரம்பலூர் பேருந்து நிலைய அவலம்

பெரம்பலூர் புதிய பேருந்து நிலையத்தில் மாணவர்கள், பணிக்குச் செல்வோர், ஊர்களுக்குச் செல்வோர்...

HMDA చీఫ్ ఇంజనీర్ పై ACB ఉక్కుపాదం.. 20 గంటల సోదాలు.. రూ.100 కోట్ల ఆస్తుల గుర్తింపు.!

HMDA Chief Engineer Asset: హైదరాబాద్ మెట్రోపాలిటన్ డెవలప్‌మెంట్ అథారిటీ (HMDA)...

ಚಿನ್ನಸ್ವಾಮಿ ಕ್ರೀಡಾಂಗಣ ದುರಂತ: ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ

ಬೆಂಗಳೂರು, ಜುಲೈ,14,2026 (www.justkannada.in): 2025ರ ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ...