13
July, 2026

A News 365Times Venture

13
Monday
July, 2026

A News 365Times Venture

ಸಿಎಂ ಡಿಕೆಶಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ- ಶಾಸಕ ಅರವಿಂದ ಬೆಲ್ಲದ್

Date:

ಹುಬ್ಬಳ್ಳಿ,ಜುಲೈ,11,2026 (www.justkannada.in): ಸಿಎಂ ಡಿಕೆ ಶಿವಕುಮಾರ್ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸಿಎಂ ಡಿಕೆ ಶಿವಕುಮಾರ್  ಸಭೆ ನಡೆಸಿದ ವಿಚಾರ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ನಾವು ಸಾಖಷ್ಟು ನಿರೀಕ್ಷೆ ಇಟ್ಟುಕೊಂಡು ಸಭೆಗೆ ಹೋಗಿದ್ದವು ನಯಾಪೈಸೆ ಭರವಸೆ ಹುಟ್ಟುವ ಯಾವುದೇ ಕೆಲಸ ಆಗಲಿಲ್ಲ ಎಂದರು.

ಬೆಂಗಳೂರು ಅಭಿವೃದ್ದಿಗೆ 1.14 ಲಕ್ಷ ಕೋಟಿ ರೂ. ನೀಡುತ್ತಾರೆ.  ಉತ್ತರ ಕರ್ನಾಟಕಕ್ಕೆ 14 ಸಾವಿರ ಕೋಟಿ ರೂ ಸಹ ನೀಡಿಲ್ಲ.  ಸಿಎಂ ಡಿಕೆ ಶಿವಕುಮಾರ್ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಬರಗಾಲದ ಬಗ್ಗೆ ಸರ್ಕಾರದಿಂದ ಯಾವುದೇ ತಯಾರಿ ಆಗಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ ಕಿಡಿಕಾರಿದರು.

Key words: CM, DK Shivakumar, injustice, North Karnataka, MLA, Arvind Bellad

The post ಸಿಎಂ ಡಿಕೆಶಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ- ಶಾಸಕ ಅರವಿಂದ ಬೆಲ್ಲದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യുദ്ധക്കാറ്റില്‍ സമാധാനത്തിന്റെ തിരിനാളം അണയരുത്: ആഗോള അനുരഞ്ജനത്തിന് ആഹ്വാനവുമായി ലിയോ പതിനാലാമന്‍ മാര്‍പ്പാപ്പ

കാസ്റ്റല്‍ ഗാന്‍ഡോള്‍ഫോ: അന്താരാഷ്ട്ര തലത്തില്‍ സംഘര്‍ഷങ്ങള്‍ അതിരൂക്ഷമാകുന്ന പശ്ചാത്തലത്തില്‍, ലോകമെമ്പാടും ആഞ്ഞടിക്കുന്ന...

പാര്‍ട്ടിയില്‍ മതത്തിന് സ്ഥാനമില്ല; അനുയോജ്യമായ സമയത്ത് രാഷ്ട്രീയപാര്‍ട്ടിയാകും, മത്സരിക്കും: അണ്ണാമലൈ

  ചെന്നൈ: ബി.ജെ.പിയില്‍ നിന്ന് രാജിവെച്ച മുന്‍ തമിഴ്നാട് പാര്‍ട്ടി അധ്യക്ഷന്‍...