14
July, 2026

A News 365Times Venture

14
Tuesday
July, 2026

A News 365Times Venture

ಸಿದ್ದರಾಮಯ್ಯ ನೇತೃತ್ವದಲ್ಲೇ 2028ರ ಚುನಾವಣೆಗೆ ಹೋಗ್ತೇವೆ- ಸಚಿವ ಸತೀಶ್ ಜಾರಕಿಹೊಳಿ.

Date:

ಬೆಳಗಾವಿ,ಜುಲೈ,13,2026 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲೇ 2028ರ ಚುನಾವಣೆಗೆ ಹೋಗುತ್ತೇವೆ ಎಂದು  ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಸಿದ್ದರಾಮಯ್ಯ  ಪಕ್ಷ ಸಂಘಟನೆಗೆ ಬರುತ್ತಾರೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಮೊದಲಿನಿಂದಲೂ ನಾವು ಅದನ್ನೇ ಹೇಳುತ್ತಿದ್ದೇವೆ. ಸಿದ್ದರಾಮಯ್ಯ ನೇತೃತ್ವದಲ್ಲೇ 2028ರ ಚುನಾವಣೆಗೆ ಹೋಗುತ್ತೇವೆ.  ಅಹಿಂದ ನಾಯಕತ್ವ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಕಾಲ ಕಾಲಕ್ಕೆ ಅದು ಗೊತ್ತಾಗುತ್ತದೆ ಎಂದರು.

ಆದಷ್ಟು ಬೇಗ ಸಂಫುಟ ವಿಸ್ತರಣೆ ಆಗಬೇಕಿದೆ. ಹರಿಪ್ರಸಾದ್ ಗೆ ಸಚಿವ  ಸ್ಥಾನ ಎಂಬ ವಿಚಾರ ಸಂಬಂಧ ಹರಿಪ್ರಸಾದ್  ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ನನಗ ಗೊತ್ತಿಲ್ಲ.  ಬೆಳಗಾವಿ ದೊಡ್ಡ ಜಿಲ್ಲೆ. ಮೂವರಿಗೆ ಸಚಿವ ಸ್ಥಾನ ಕೊಡಬೇಕು. ಜಿಲ್ಲೆಯ ಮೂವರಿಗೆ ಸಚಿವ ಸ್ಥಾನ ಕೊಟ್ಟರೆ ಒಳ್ಳೆಯದಾಗುತ್ತೆ ನಾವು ಯಾರನ್ನೂ ಸಂಪರ್ಕ ಮಾಡಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

Key words:  2028 elections, Siddaramaiah, leadership, Minister, Satish Jarkiholi

The post ಸಿದ್ದರಾಮಯ್ಯ ನೇತೃತ್ವದಲ್ಲೇ 2028ರ ಚುನಾವಣೆಗೆ ಹೋಗ್ತೇವೆ- ಸಚಿವ ಸತೀಶ್ ಜಾರಕಿಹೊಳಿ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഫലസ്തീന്‍ തടവുകാരെ സന്ദര്‍ശിക്കുന്നത് തടയും; കോടതി വിധി നിലനില്‍ക്കെ റെഡ് ക്രോസിന് നിയന്ത്രണങ്ങളുമായി ഇസ്രഈല്‍

ടെല്‍ അവീവ്: ഫലസ്തീന്‍ തടവുകാരെ റെഡ് ക്രോസ് സന്ദര്‍ശിക്കുന്നത് തടയാന്‍ കര്‍ശന...

லஞ்ச ஒழிப்புத்துறை இயக்குநர் அருண் ஐ.பி.எஸ் பணியிட மாற்றம்; போலீஸ் அகாடமி இயக்குநராக நியமினம்!

சென்னை மாநகரக் காவல் ஆணையராக இருந்த அருண் ஐ.பி.எஸ்-ஸை தேர்தல் நேரத்தில்,...

APTRANSCO Recruitment: నిరుద్యోగులకు గుడ్ న్యూస్.. APTRANSCOలో 200 AEE ఉద్యోగాలు.. రూ.2.08 లక్షల వరకు జీతం.!

APTRANSCO Recruitment: ప్రభుత్వ ఉద్యోగాల కోసం ఎదురుచూస్తున్న ఇంజినీరింగ్ అభ్యర్థులకు ఆంధ్రప్రదేశ్...

ಬಿಡದಿ ಟೌನ್ ಶಿಪ್ ವಿರುದ್ದ ಆಕ್ರೋಶ: ಮಹಿಳೆಯರಿಂದ ಅಧಿಕಾರಿಗಳಿಗೆ ಪೊರಕೆ ಸೇವೆ, ಕಾರಿನ ಗ್ಲಾಸ್ ಪೀಸ್ ಪೀಸ್

ರಾಮನಗರ,ಜುಲೈ,13,2026 (www.justkannada.in):  ರಾಮನಗರದ ಬಿಡದಿ ಟೌನ್ ಶಿಪ್ ವಿರುದ್ದ ಆಕ್ರೋಶ...