14
July, 2026

A News 365Times Venture

14
Tuesday
July, 2026

A News 365Times Venture

ಅಧಿಕಾರಿಗಳಿಗೆ ಪೊರಕೆ ಸೇವೆ, ಹಲ್ಲೆ : ಮಹಿಳೆಯರು ಸೇರಿ 10ಕ್ಕೂ ಹೆಚ್ಚು ರೈತರ ವಿರುದ್ದ ಕೇಸ್

Date:

ರಾಮನಗರ,ಜುಲೈ14,2026 (www.justkannada.in):  ಬಿಡದಿ ಟೌನ್ ಶಿಪ್  ಸರ್ವೇಗಾಗಿ ತೆರಳಿದ್ದ ಅಧಿಕಾರಿಗಳಿಗೆ ಪೊರಕೆ ಸೇವೆ ಮಾಡಿ ಕಾರಿಗೆ ಕಲ್ಲಿನಿಂದ  ಹೊಡೆದು ಗಲಾಟೆ ಮಾಡಿದ ಸಂಬಂಧ ಮೂವರು ಮಹಿಳೆಯರು ಸೇರಿ 10ಕ್ಕೂ ಹೆಚ್ಚು ರೈತರ ವಿರುದ್ದ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ವೇ ಮಾಡಲು ಬಂದಿದ್ದ ಅಧಿಕಾರಿಳಿಗೆ ಪೊರಕೆ ಸೇವೆ ಮಾಡಿದ್ದ ಜಯಮ್ಮ, ಭಾಗ್ಯ,  ವರಲಕ್ಷ್ಮಿ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ. ರಾಮನಗರ ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಮುರುಳಿ ಕೊಟ್ಟ ದೂರಿನ ಮೇಲೆ 10ಕ್ಕೂ ಹೆಚ್ಚು ರೈತರ ಮೇಲೆ ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ಜೀವಬೆದರಿಕೆ ಹಾಕಿ ರೈತರಿಂದ ಹಲ್ಲೆ ಎಂದು  ಪ್ರಕರಣ ದಾಖಲಾಗಿದೆ.  ನಿನ್ನೆ ರಾಮನಗರದ  ಮಂಡಲಹಳ್ಳಿಯಲ್ಲಿ  ರೈತರು ಮಹಿಳೆಯರು ಸರ್ವೇ ಮಾಡಲು ಬಂದಿದ್ದ  ಅಧಿಕಾರಿಗಳಿಗೆ ಕಾರಿಗೆ ಪೊರಕೆಯಿಂದ ಹೊಡೆದಿದ್ದರು. ಅಲ್ಲದೆ ಇಟ್ಟಿಗೆ ಕಲ್ಲುಗಳಿಂದಲೂ ದಾಳಿ ನಡೆಸಿದ್ದರು.

Key words: Bidadi town ship, Case, against , 10 farmers

The post ಅಧಿಕಾರಿಗಳಿಗೆ ಪೊರಕೆ ಸೇವೆ, ಹಲ್ಲೆ : ಮಹಿಳೆಯರು ಸೇರಿ 10ಕ್ಕೂ ಹೆಚ್ಚು ರೈತರ ವಿರುದ್ದ ಕೇಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഒന്നാം റാങ്കുകാര്‍ക്ക് പോലും നിയമനമില്ല; മണ്ണ് വാരിത്തിന്ന് പ്രതിഷേധിച്ച് എല്‍.പി.എസ്.ടി റാങ്ക് ഹോള്‍ഡര്‍മാര്‍

തിരുവനന്തപുരം: എല്‍.പി. സ്‌കൂള്‍ ടീച്ചര്‍ (എല്‍.പി.എസ്.ടി) പി.എസ്.സി റാങ്ക് ലിസ്റ്റിലുള്ളവര്‍ സെക്രട്ടറിയേറ്റിന്...

காவல் மரணம்: சாமானியருக்கு ஒரு சட்டம், த.வெ.க நிர்வாகிக்கு ஒரு சட்டமா? – உதயநிதி ஸ்டாலின் காட்டம்!

நாகர்கோவில் பகுதியைச் சேர்ந்த மாற்றுத்திறனாளி இளைஞரான சபரிவர்மன், தடைசெய்யப்பட்ட புகையிலைப் பொருளான...

Ram Mohan Naidu: తెలంగాణకు మరో రెండు ఎయిర్‌పోర్టులు.. కేంద్ర మంత్రి కీలక ప్రకటన

Ram Mohan Naidu: తెలంగాణలో మరో రెండు ఎయిర్‌పోర్టులు అందుబాటులోకి రానున్నాయి....

ഹോര്‍മുസ് കടലിടുക്കിലെ യു.എസ് നികുതി പിരിവ് കടല്‍ക്കൊള്ള; ട്രംപിന്റെ ടോള്‍ പ്രഖ്യാപനത്തിനെതിരെ ബ്രസീല്‍ പ്രസിഡന്റ്

  സാവാപോളോ: യു.എസ് പ്രസിഡന്റ് ഡൊണാള്‍ഡ് ട്രംപിനെതിരെ കടുത്ത വിമര്‍ശനവുമായി ബ്രസീല്‍...