16
July, 2026

A News 365Times Venture

16
Thursday
July, 2026

A News 365Times Venture

CWRC ಮೀಟಿಂಗ್:  ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿ ವಿವರಿಸಿದ ಅಧಿಕಾರಿಗಳು

Date:

ಬೆಂಗಳೂರು,ಜುಲೈ,15,2026 (www.justkannada.in): ಕಾವೇರಿ ನೀರು ನಿರ್ವಹಣಾ ಸಮಿತಿಯ(CWRC) ಸಭೆ ನಡೆದಿದ್ದು ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿ ಬಗ್ಗೆ ವಿವರಣೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು ವರ್ಚೂವಲ್ ಮೂಲಕ ಭಾಗಿಯಾಗಿದ್ದು ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿ ಮಳೆ ಕೊರೆತೆ ಬಗ್ಗೆ ವಿವರಣೆ ನೀಡಿದ್ದಾರೆ.

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲವೆಂದು ಕರ್ನಾಟಕದ ಅಧಿಕಾರಿಗಳು ವಾದ ಮಂಡಿಸಿದ್ದಾರೆ.  ಕಾವೇರಿ ಕೊಳ್ಳದಲ್ಲಿ ಮಳೆ ಅಭಾವವಿದೆ. ಜೂನ್ ತಿಂಗಳಲ್ಲಿ ಜಲಾಶಯಗಳಿಗೆ ಶೂನ್ಯ ಒಳಹರಿವು ಇತ್ತು ಜುಲೈ ತಿಂಗಳಲ್ಲಿ ಹಲವೆಡೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿದ್ದು ಬರಿದಾದ ಡ್ಯಾಂಗಳಿಗೆ ಸ್ವಲ್ಪ ಪ್ರಮಾಣದ ನೀರು ಸಂಗ್ರಹವಾಗಿದೆ ಮಾನ್ಸುನ್ ಮತ್ತೆ ಚುರುಕು ಪಡೆಯುವ ಯಾವ ಮುನ್ಸೂಚನೆ ಇಲ್ಲ. ಸದ್ಯ ಸಂಗ್ರಹವಿರುವ ನೀರನ್ನ ಕುಡಿಯಲು ಬಳಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಆದರೂ ಸಹ ತಮ್ಮ ಪಾಲಿನ ನೀರು ಬಿಡುವಂತೆ ತಮಿಳುನಾಡಿನ  ಅಧಿಕಾರಿಗಳು ವಾದಿಸಿದ್ದಾರೆ. ಆದರೆ CWRC ನೀರು ಬಿಡುವಂತೆ ಕರ್ನಾಟಕಕ್ಕೆ ಯಾವುದೇ ಸ್ಪಷ್ಟ ಸೂಚನೆ  ನೀಡಿಲ್ಲ.

Key words: CWRC, Meeting, Officials, situation, Cauvery basin

The post CWRC ಮೀಟಿಂಗ್:  ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿ ವಿವರಿಸಿದ ಅಧಿಕಾರಿಗಳು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ദലിത് ഡോക്ടറെ അംഗീകരിക്കില്ല, ഗവേഷകനെ ‘ശര്‍മ’യാക്കും: എ.ഐയിലെ ജാതിയെക്കുറിച്ച് പഠനവുമായി സി.എസ്.ഒ.എച്ച്.

ന്യൂയോര്‍ക്ക്: ഇന്ത്യയിലെ ജാതി വ്യവസ്ഥയെ പുനരുല്‍പാദിപ്പിക്കുന്ന തരത്തിലാണ് ഐ.ഐ മോഡലുകളുടെ പ്രവര്‍ത്തനമെന്ന...

"அரசு விழாக்களில் வந்தே மாதரத்தை திணிப்பது தேவையற்ற சிக்கல்" – சீமான் எதிர்ப்பு

வந்தே மாதரம் பாடலை அரசு விழாக்களில் கட்டாயமாக்குவதை எதிர்த்து நாம் தமிழர்...

‘നീ മുസ്‌ലിം അല്ലേ’ എന്ന് ചോദിച്ച് കുത്തിയത് 15 തവണ; ഇന്ത്യന്‍ യുവാവിന് നേര്‍ക്ക് യു.എസില്‍ വംശീയ ആക്രമണം

വാഷിങ്ടണ്‍: യുഎസിലെ യൂട്ട സംസ്ഥാനത്ത് ഇന്ത്യക്കാരനായ യുവാവിന് നേര്‍ക്ക് വംശീയ ആക്രമണം....