16
July, 2026

A News 365Times Venture

16
Thursday
July, 2026

A News 365Times Venture

ನಾಲ್ವರು ಡ್ರಗ್ಸ್ ಪೆಡ್ಲರ್ ಗಳ ಬಂಧನ:  34 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

Date:

ಬೆಂಗಳೂರು,ಜುಲೈ,15,2026 (www.justkannada.in):  ನಾಲ್ವರು ಡ್ರಗ್ಸ್ ಪೆಡ್ಲರ್ ಗಳನ್ನ ಬಂಧಿಸಿರುವ ಬೆಂಗಳೂರಿನ ಹೆಬ್ಬಾಳ ಪೊಲೀಸರು 34 ಕೋಟಿ ರೂ. ಮೌಲ್ಯದ 17 ಕೆಜಿ 580 ಗ್ರಾಂ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.

ನೈಜಿರಿಯಾ ಪ್ರಜೆ ಸೇರಿ ನಾಲ್ವರು ಬಂಧನವಾಗಿದೆ.  ದೆಹಲಿಯಲ್ಲಿ ನೈಜಿರಿಯಾ ಪ್ರಜೆ ಸೊಲೊಮನ್ ಟಚಿಕ್ಯೂ ಬೆಂಗಳೂರಿನಲ್ಲಿ ರಾಕಾಂಗ್ಮಿ ತನಿರೋಸ್, ಮೋಹನ್ ಜಾನ್ಸನ್ ಬಂಧಿತ ಆರೋಪಿಗಳು. ಈ ಮೂವರು ಮಣಿಪುರ ಮೂಳದವರು. 34 ಕೋಟಿ ರೂ. ಮೌಲ್ಯದ 17 ಕೆಜಿ 580 ಗ್ರಾಂ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

ಈ ಹಿಂದೆ. 34 ಕೋಟಿ ಮೌಲ್ಯದ 17 ಕೆಜಿ 400 ಗ್ರಾಂ ಡ್ರಗ್ಸ್ ಜಪ್ತಿ ಮಾಡಿದ್ದರು.  ಈ ಪ್ರಕರಣದಲ್ಲಿ 8 ಮಂದಿ ಆರೋಪಿಗಳನ್ನ ಹೆಬ್ಬಾಳ ಪೊಲೀಸರು ಬಂಧಿಸಿದ್ದರು.  ಬಳಿಕ ನೈಜಿರಿಯಾದಲ್ಲಿ ಕುಳಿತು ಆರೋಪಿಯಿಂದ ಬಂಧಿತನಿಗೆ ಮೆಸೇಜ್ ಮಾಡಲಾಗಿತ್ತು.   ಬೆಂಗಳೂರು ನಗರದಲ್ಲಿ ಪೆಡ್ಲಿಂಗ್ ಮಾಡುವುದಕ್ಕೆ ಕಷ್ಟ ಆಗುತ್ತಿದೆ.  ಕರ್ನಾಟಕ ಪೊಲೀಸರು ಫುಲ್ ಟೈಟ್ ಮಾಡಿದ್ದಾರೆ ಎಂದು ಮೆಸೇಜ್ ಮಾಡಲಾಗಿತ್ತು. ಈ ನಡುವೆ ನಾಲ್ವರು ಡ್ರಗ್ಸ್ ಪೆಡ್ಲರ್ ರನ್ನು ಬಂಧಿಸಿದ್ದಾರೆ.

Key words: Four, drug, peddlers, arrested

The post ನಾಲ್ವರು ಡ್ರಗ್ಸ್ ಪೆಡ್ಲರ್ ಗಳ ಬಂಧನ:  34 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പ്ലീഡര്‍ നിയമന വിവാദം: കെ.എസ്.യു പ്രസിഡന്റിന് മുഖം നല്‍കാതെ മുഖ്യമന്ത്രി: കൂടിക്കാഴ്ചയ്ക്ക് അനുമതി നിഷേധിച്ചു

തിരുവനന്തപുരം: ഗവണ്‍മെന്റ് പ്ലീഡര്‍ നിയമന വിവാദത്തില്‍ കെ.എസ്.യു സംസ്ഥാന പ്രസിഡന്റ് അലോഷ്യസ്...

"என் ​உடலை ஜூம் செய்து போட்டோ எடுத்து வலைதளத்தில் பகிர்ந்தனர்"- கேரள பெண் அமைச்சர் அதிர்ச்சித் தகவல்

கேரள மாநில மகளிர் மற்றும் குழந்தைகள் நலத்துறை அமைச்சர் பிந்து கிருஷ்ணா...

Hyderabad: దారుణం.. 7వ తరగతి విద్యార్థినిపై అత్యాచారం.! నిందితుడు అరెస్ట్..

Hyderabad: హైదరాబాద్‌లోని కేపీహెచ్‌బీ (KPHB) పోలీస్ స్టేషన్ పరిధిలో దారుణ ఘటన...

യു.എസ് സൈനികരുടെ മൊബൈല്‍ ഫോണ്‍ വിവരങ്ങള്‍ ഇറാന്‍ ചോര്‍ത്തിയതായി വെളിപ്പെടുത്തല്‍

ന്യൂയോര്‍ക്ക്: യു.എസ് സൈനികോദ്യോഗസ്ഥരെ ലക്ഷ്യമിട്ട് ഇറാന്റെ സൈബര്‍ ആക്രമണം നടന്നതായി ഗവേഷണ...