19
July, 2026

A News 365Times Venture

19
Sunday
July, 2026

A News 365Times Venture

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ

Date:

ಬೆಂಗಳೂರು,ಜುಲೈ,18,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ(85) ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನ ಬುಧವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಚೆನ್ನಮ್ಮ ಅವರು ಇಂದು ನಿಧನರಾಗಿದ್ದಾರೆ.

ಕಳೆದ ಮೂರ್ನಾಲ್ಕು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಚೆನ್ನಮ್ಮ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದವರು ಹಾಗೂ ಆಸ್ಪತ್ರೆ ಮೂಲಗಳು ನಿನ್ನೆಯಷ್ಟೆ ತಿಳಿಸಿದ್ದವು. ಆದರೆ ಇಂದು ಚೆನ್ನಮ್ಮ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿತ್ತು. ಇದೀಗ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

Key words: Former Prime Minister, H.D. Deve Gowda’s, wife, Chennamma, no more.

The post ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..

ಬೆಂಗಳೂರು ಗ್ರಾಮಾಂತರ,ಜುಲೈ,18,2026 (www.justkannada.in): ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ...

രാമന്‍ ഒരുത്തന്റെയും സ്വകാര്യ സ്വത്തല്ല; ബി.ജെ.പിയില്‍ നിന്നും രാമനെ രക്ഷിക്കാനുള്ള പ്രതിഷേധം രാജ്യവ്യാപകമാക്കാന്‍ ഉദ്ധവ്

  നാഗ്പൂര്‍: ഭഗവാന്‍ ശ്രീരാമന്‍ ആരുടെയും സ്വകാര്യ സ്വത്തല്ലെന്ന് ശിവസേന (യു.ബി.ടി)...

சாதிய பாகுபாட்டால் இயக்கப்படாத அரசுப் பேருந்து – இயக்க வைத்து பயணித்த அமைச்சர் வன்னி அரசு!

கோவை மாவட்டம், தொண்டாமுத்தூர் அருகே கெம்பனூர் என்ற கிராமம் உள்ளது. இங்கிருந்து...

WHO Cancer Report 2026: ఏడాదికి కోటి మంది మృతి..! క్యాన్సర్‌పై WHO షాకింగ్ నివేదిక..

WHO Cancer Report 2026: ప్రపంచవ్యాప్తంగా క్యాన్సర్ కేసులు రాబోయే 25...