21
July, 2026

A News 365Times Venture

21
Tuesday
July, 2026

A News 365Times Venture

ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಪ್ರಧಾನಿ ಮೋದಿ ಕ್ಷಮೆ ಕೇಳಲಿ- ರಾಹುಲ್ ಗಾಂಧಿ ಆಗ್ರಹ

Date:

ನವದೆಹಲಿ,ಜುಲೈ,21,2026 (www.justkannada.in):  ನೀಟ್ ಅಕ್ರಮ ವಿರೋಧಿಸಿ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮಾಡಿರುವ ಕ್ರಮವನ್ನ ಖಂಡಿಸಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಂಸತ್ ಭವನದ ಬಳಿ ಮಾತನಾಡಿದ ರಾಹುಲ್ ಗಾಂಧಿ,   ನಿನ್ನೆ ನಡೆದ ಘಟನೆಗೆ ಪ್ರಧಾನಿ ಮೋದಿ ಕ್ಷಮೆ ಕೂಡ ಕೇಳಿಲ್ಲ. ಶಿಕ್ಷಣ, ಪರೀಕ್ಷಾ ವ್ಯವಸ್ತೇ ವಿರುದ್ದ ಯುವಕರು ಪ್ರತಿಭಟಿಸುತ್ತಿದ್ದಾರೆ.  ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆ ಗೆದ್ದಲು ಹಿಡಿದು ಒಳಗಿನಿಂದಲೇ ಪೊಳ್ಳಾಗಿದೆ ಎಂದು ಇಡೀ ವಿಶ್ವಕ್ಕೆ ತಿಳಿದಿದೆ ಎಂದು ಕಿಡಿಕಾರಿದರು.

ವಿದ್ಯಾರ್ಥಿಗಳಿಗೆ ಮೋದಿ ಕ್ಷಮೆಯಾಚಿಸಬೇಕು. ಮೋದಿ ಏಕೆ ಮೌನವಾಗಿದ್ದಾರೆ?  ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಅಸಂಬದ್ದ ಕ್ರಮವನ್ನ ನಿಲ್ಲಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

Key words: Lathi charge, students, PM Modi, Rahul Gandhi

The post ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಪ್ರಧಾನಿ ಮೋದಿ ಕ್ಷಮೆ ಕೇಳಲಿ- ರಾಹುಲ್ ಗಾಂಧಿ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಹಾಯಧನಕ್ಕಾಗಿ ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜುಲೈ, 21,2026 (www.justkannada.in):  ಕನ್ನಡ ಮತ್ತು ಸಂಸ್ಕೃತಿ...

യുവാക്കളുടെ ഭാവി നശിപ്പിക്കുന്ന മോദിയും അമിത്ഷായും രാജിവെക്കണം; പ്രതിഷേധത്തില്‍ നിന്ന് പിന്നോട്ടില്ലെന്ന് കോണ്‍ഗ്രസ്

ന്യൂദല്‍ഹി: ദല്‍ഹിയില്‍ വിദ്യാര്‍ത്ഥി സമരത്തിന് നേര്‍ക്കുണ്ടായ പൊലീസ് അതിക്രമങ്ങളില്‍ പ്രധാനമന്ത്രിയുടെ വസതിക്ക്...

తెలంగాణ ఇన్-సర్వీస్ ఉపాధ్యాయులకు టెట్ (TGTET-2026) నోటిఫికేషన్ విడుదల..!

TGTET 2026: తెలంగాణ రాష్ట్ర పాఠశాల విద్యాశాఖ ఇన్-సర్వీస్ ఉపాధ్యాయుల కోసం...