22
July, 2026

A News 365Times Venture

22
Wednesday
July, 2026

A News 365Times Venture

ಬರ ನಿರ್ವಹಣೆಗೆ ಹಣವಿದೆ: ರಾಜಕೀಯಕ್ಕಾಗಿ ಬಿಜೆಪಿ ಆರೋಪ- ಡಿಸಿಎಂ ಪರಮೇಶ್ವರ್

Date:

ಬೆಂಗಳೂರು,ಜುಲೈ,21,2026 (www.justkannada.in):   ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ನಿರ್ವಹಣೆ ಮಾಡಲು ಸರ್ಕಾರದ ಬಳಿ ಹಣವಿದೆ. ಆದರೆ ಬಿಜೆಪಿ ಹಣವಿಲ್ಲ ಎಂದು ರಾಜಕೀಯಕ್ಕಾಗಿ ಆರೋಪ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಪರಮೇಶ್ವರ್, ಬರ ಪರಿಸ್ಥಿತಿ ಬಗ್ಗೆ ನಾವು ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ್ದೇವೆ. ಎಲ್ಲಾ ತಾಲ್ಲೂಕುಗಳಿಂದಲೂ ಬರ ಕುರಿತು ವರದಿ ಕೇಳಿದ್ದೇವೆ ಬರಗಾಲದ ಕುರಿತು ವರದಿ ಬಂದ ಮೇಲೆ ಚಿತ್ರಣ ಸಿಗಲಿದೆ ಎಂದರು.

ರಾಜ್ಯ ಸರ್ಕಾರದ ಬಳಿ ಹಣ ಇದೆ.  ಆದರೆ ಸರ್ಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿ ಸುಳ್ಳ ಹೇಳುತ್ತಿದೆ ಕುಡಿಯುವ ನೀರಿಗೆ  5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.  329 ಕೋಟಿ ರೂ. ಜಿಲ್ಲಾಧಿಕಾರಿಗಳ ಖಾತೆಗಳಲ್ಲಿ ಇದೆ. ಬರ ಪರಿಹಾರ ಕೆಲಸಗಳಿಗೆ ಪ್ರತಿ ತಾಲ್ಲೂಕಿಗೂ 1 ಕೋಟಿ ರೂ ಘೋಷಣೆ ಮಾಡಿದ್ದೇವೆ. ಇದೆಲ್ಲವನ್ನೂ ಸರ್ಕಾರದ ಬಳಿ ಹಣ ಇಲ್ಲದೇ ಮಾಡೋಕೆ ಆಗುತ್ತಾ? ರಾಜಕೀಯ ಕಾರಣಕ್ಕೆ ಬಿಜೆಪಿ ಆರೋಪ ಮಾಡೋದು ಸರಿಯಲ್ಲ ಎಂದು ತಿಳಿಸಿದರು.

Key words:  money, drought, BJP, politics, DCM, Parameshwar

The post ಬರ ನಿರ್ವಹಣೆಗೆ ಹಣವಿದೆ: ರಾಜಕೀಯಕ್ಕಾಗಿ ಬಿಜೆಪಿ ಆರೋಪ- ಡಿಸಿಎಂ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Crude Oil Prices: మరో షాక్.. హార్మూజ్‌ తర్వాత కొత్త సంక్షోభం.. ముడి చమురు ధరలు భారీగా పెరుగుతాయా..?

Crude Oil Prices: పశ్చిమ ఆసియాలో కొనసాగుతున్న అమెరికా-ఇరాన్ ఉద్రిక్తతల ప్రభావం...

ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿದ ಯಾರನ್ನೂ ಸಹ ಬಿಡುವುದಿಲ್ಲ- ಸಚಿವ ಕೃಷ್ಣಭೈರೇಗೌಡ

ಬೆಂಗಳೂರು,ಜುಲೈ,21,2026 (www.justkannada.in): ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಕಾನೂನಿನ...

ഇത് കോണ്‍ഗ്രസ്-ബി.ജെ.പി ജുഗല്‍ബന്ദി: സി.ജെ.പി സമരം ദുര്‍ബലപ്പെടുത്താന്‍ രാഹുല്‍ ഗാന്ധിയെ ഇറക്കിയത് മോദി: ആം ആദ്മി പാര്‍ട്ടി

ന്യൂദല്‍ഹി: സി.ജെ.പിയുടെ നേതൃത്വത്തിലുള്ള വിദ്യാര്‍ത്ഥി സമരം കോാണ്‍ഗ്രസ് ദുര്‍ബലപ്പെടുത്തുകയാണെന്ന് ആം ആദ്മി...

’ராகுல் காந்தி கைது ஜனநாயகத்தின் மீதான கொடூர தாக்குதல்!’ – காங்கிரஸ் கண்டனம்

நீட் தேர்வு குளறுபடிகள் விவகாரத்தில் மத்திய கல்வித் துறை அமைச்சர் தர்மேந்திர...