18
August, 2026

A News 365Times Venture

18
Tuesday
August, 2026

A News 365Times Venture

ಮೋದಿ ಜಿ ಸಂಸತ್ತಿಗೆ ಬರುವ ಮೊದಲು ದಯವಿಟ್ಟು ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ- ಖರ್ಗೆ ಆಗ್ರಹ

Date:

ನವದೆಹಲಿ,ಜುಲೈ,24,2026 (www.justkannada.in):  ಪ್ರಧಾನಿ ಮೋದಿ ಜಿ ಸಂಸತ್ತಿಗೆ ಬರುವ ಮೊದಲು ದಯವಿಟ್ಟು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನ ವಜಾಗೊಳಿಸಿ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಪ್ರಧಾನಿ ಮೋದಿ ವಿಡಿಯೋ ಹೇಳಿಕೆಗೆ ಕುರಿತು ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ,  ಸಂಸತ್ ಅಧಿವೇಶನ ನಡೆಯುತ್ತಿರುವಾಗ ಪ್ರಧಾನ ಮಂತ್ರಿಗಳು ಸಂಸತ್ತಿನ  ಮಹಡಿಯಲ್ಲಿ ಹೇಳಿಕೆ ನೀಡಬೇಕೆ ಹೊರತು ತಡರಾತ್ರಿ ವಿಡಿಯೋ ಮಾಡಿ ಸಂಸತ್ತಿನ ಹೊರಗೆ ಏಕಪಕ್ಷೀಯ ಮನ್ ಕಿ ಬಾತ್ ಭಾಷಣ ಮಾಡುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ.

ಮೋದಿ ಜಿ ಇಂದು ಸಂಸತ್ತಿಗೆ ಬರುವ ಮೊದಲು  ದಯವಿಟ್ಟು ಪ್ರಧಾನ್ ಅವರನ್ನ ವಜಾಗೊಳಿಸಿ. ಮೊದಲು ನೀವು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿ ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲು ಕೋಲುಗಳು ಮತ್ತು ಪೆಲೆಟ್ ಗನ್ ಗಳನ್ನು ಬಳಸಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.

Key words: Dharmendra Pradhan dismiss, Modi ji, Mallikarjun Kharge

 

The post ಮೋದಿ ಜಿ ಸಂಸತ್ತಿಗೆ ಬರುವ ಮೊದಲು ದಯವಿಟ್ಟು ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ- ಖರ್ಗೆ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സി.ജെ.പി പ്രതിഷേധിക്കാരുടെ മുഖം തിരിച്ചറിയാന്‍ ഫേഷ്യല്‍ റെഗഗനിഷന്‍ സാങ്കേതിക വിദ്യ ഉപയോഗിച്ചെന്ന് സമ്മതിച്ച് ദല്‍ഹി പൊലീസ്

ന്യൂദല്‍ഹി: ജന്തര്‍ മന്ദറില്‍ നടന്ന വിദ്യാര്‍ത്ഥി പ്രതിഷേധത്തിനിടെ മുഖം തിരിച്ചറിയല്‍ സാങ്കേതികവിദ്യ...

காவலர் தாக்கப்பட்ட விவகாரம்:“Public Nuisance-ஐ தட்டிக் கேட்பதில் தவறில்லையே" – நயினார் நாகேந்திரன்

தஞ்சாவூரில் நேற்று விசிக-வினர் சாலமறியல் போராட்டத்தில் ஈடுபட்டனர். அதனால் அந்த வழியில்...

നീറ്റ് പ്രതിഷേധത്തിനിടെ AK-47 ഉപയോഗിച്ച് വെടിവെച്ച സംഭവം; സുപ്രീം കോടതിയിൽ ബീഹാർ പൊലീസിന്റെ സത്യവാങ്മൂലം

സിവാൻ: നീറ്റ്-യുജി പരീക്ഷാ ക്രമക്കേടുകൾക്കെതിരെ ബീഹാറിൽ നടന്ന പ്രതിഷേധത്തിനിടെ സിവാനിൽ പൊലീസുകാരൻ...