17
August, 2026

A News 365Times Venture

17
Monday
August, 2026

A News 365Times Venture

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ನಾವು ಸಾಧಿಸಿದ್ದೇವೆ ಎಂದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

Date:

ನವದೆಹಲಿ,ಜುಲೈ,25,2026 (www.justkannada.in):  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೆ ಈ ಕುರಿತು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅಭಿಜೀತ್ ದೀಪ್ಕೆ, ನಾವು ಸಾಧಿಸಿದ್ದೇವೆ. ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ  ಪ್ರಧಾನ್ ರಾಜೀನಾಮೆ ನೀಡಿದ್ದಾರೆ.  ನಮ್ಮ ಇನ್ನೂ 2 ಬೇಡಿಕೆಗಳು ಇವೆ. ಸಂತ್ರಸ್ತ ವಿದ್ಯಾರ್ಥಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬಳಿಕ ಎಕ್ಸ್​ನಲ್ಲಿ ಪ್ರತಿಕ್ರಿಯಿಸಿದ ಸಿಜೆಪಿ, “ಶಿಕ್ಷಣ ಸಚಿವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ, ವಿದ್ಯಾರ್ಥಿ ಶಕ್ತಿಗೆ ಜಯವಾಗಲಿ” ಎಂದು ಬರೆದುಕೊಂಡಿದೆ.

Key words: Dharmendra Pradhan, resignation, CJP founder, Abhijeet Deepke

The post ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ನಾವು ಸಾಧಿಸಿದ್ದೇವೆ ಎಂದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

உ.பி முசாபர்நகர் நீதிமன்றம்: `4 மாதத்தில் 22 பேருக்கு தூக்குத் தண்டனை' – நடுங்கும் கைதிகள்

தூக்குத்தண்டனை என்பது மிகவும் கொடூரமான குற்றங்களுக்கு வழங்கப்படுவது வழக்கம். இந்நிலையில் உத்தரப்பிரதேசத்தை...

Guntur Chilli Export: గుంటూరు మిర్చికి శ్రీలంక షాక్.. పదుల సంఖ్యలో కంటైనర్లు రిజెక్ట్!

Guntur Chilli Export Crisis: గుంటూరు మిర్చికి శ్రీలంకలో ఎదురుదెబ్బ తగిలింది....

സ്കൂളുകൾ അടച്ചുപൂട്ടുന്നതിനിടെ യു.പിയിൽ ജെൻ സികളെ ‘ഗോമിത്ര’ങ്ങളാക്കാൻ യോഗി സർക്കാർ; 10,000 പേർക്ക് പരിശീലനം

ലഖ്‌നൗ: ഉത്തർപ്രദേശിൽ ജെൻസി യുവാക്കളെ ‘ഗോമിത്ര’ങ്ങളാക്കി ഗോസംരക്ഷണ പ്രവർത്തനങ്ങളിൽ നിയോഗിക്കാൻ യോഗി...