26
July, 2026

A News 365Times Venture

26
Sunday
July, 2026

A News 365Times Venture

ಧರ್ಮೇಂದ್ರ ಪ್ರಧಾನ್ ಗೆ ಬೇರೆ ಇಲಾಖೆ ಕೊಟ್ರೆ ಸಹಿಸಲ್ಲ: ಸಚಿವ ಸ್ಥಾನದಿಂದ ವಜಾ ಮಾಡಿ- ರಾಹುಲ್ ಗಾಂಧಿ

Date:

ನವದೆಹಲಿ,ಜುಲೈ,25,2026 (www.justkannada.in):  ಧರ್ಮೇಂದ್ರ ಪ್ರಧಾನ್ ಗೆ ಬೇರೆ ಇಲಾಖೆ ಕೊಟ್ಟರೇ ಸಹಿಸುವುದಿಲ್ಲ ಸಚಿವ ಸ್ಥಾನದಿಂದಲೇ ಅವರನ್ನ ವಜಾ ಮಾಡಿ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರಾಹುಲ್ ಗಾಂಧಿ, ಧರ್ಮೇಂದ್ರ ಪ್ರಧಾನ್ ಭ್ರಷ್ಟಾಚಾರದ ಸಂಕೇತ. ಅವರನ್ನ ಸಚಿವ ಸ್ಥಾನದಿಂದ ತೆಗೆದು ಹಾಕಿ. ಅವರು ಯಾವುದೇ ಕಾರಣಕ್ಕೂ ಸಚಿವ ಸ್ಥಾನದಲ್ಲಿ ಇರಬಾರದು  ಎಂದರು.

ವಿದ್ಯಾರ್ಥಿಗಳುಮೂರು ಬೇಡಿಕೆ ಇಟ್ಟಿದ್ದಾರೆ. ಮೂರು ಬೇಡಿಕೆಗಳ ವಿಚಾರದಲ್ಲಿ ಯಾವುದೇ ರಾಜಿ ಆಗುವುದಿಲ್ಲ. ಧರ್ಮೇಂಧ್ರ ಪ್ರಧಾನ್ ರಾಜೀನಾಮೆ ನಿಡಲೇಬೇಕು   ಪ್ರಧಾನ್ ಗೆ  ಬೇರೆ ಇಲಾಖೆ ಜವಾಬ್ದಾರಿ ಕೊಟ್ಟರೇ ಸಹಿಸಲ್ಲ. ಬೇರೆ ಖಾತೆ ನಿಡಿದರೇ ಒಪ್ಪುವುದಿಲ್ಲ. ಸಂವಿಧಾನದ ಮೇಲೆ ಕೇಂದ್ರ ಸರ್ಕಾರ ದಾಳಿ ಮಾಡುತ್ತಿದೆ. ಪ್ರತಿಭಟನಾ ಸ್ಥಳದಿಂದ ವಿದ್ಯಾರ್ಥಿಗಳನ್ನ ಪೊಲೀಸರು ಓಡಿಸಿದ್ದಾರೆ  ಎಂದು ಆರೋಪಿಸಿದರು.

Key words: Dharmendra Pradhan, Remove, ministerial post, Rahul Gandhi

The post ಧರ್ಮೇಂದ್ರ ಪ್ರಧಾನ್ ಗೆ ಬೇರೆ ಇಲಾಖೆ ಕೊಟ್ರೆ ಸಹಿಸಲ್ಲ: ಸಚಿವ ಸ್ಥಾನದಿಂದ ವಜಾ ಮಾಡಿ- ರಾಹುಲ್ ಗಾಂಧಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

'மெரினா, விஜய், ஆளுநர்..' கடும் வாக்குவாதத்தில் முடிந்த பாலன் இல்ல போராட்டம்? – பின்னணி என்ன?

டெல்லி ஜந்தர் மந்தர் போராட்டத்துக்கு ஆதரவாக தி.நகர் பாலன் இல்லத்தில் கடந்த...

കുറ്റിപ്പുറത്ത് ബസ് തലകീഴായി മറിഞ്ഞു: ഒരു മരണം

മലപ്പുറം: മലപ്പുറം കുറ്റിപ്പുറത്ത് സ്വകാര്യ ബസ് തലകീഴായി മറിഞ്ഞ് അപകടം. ദേശീയപാതയിലാണ്...