17
August, 2026

A News 365Times Venture

17
Monday
August, 2026

A News 365Times Venture

ಹೊಸರಿಗೂ ಅವಕಾಶ, ಹಿರಿಯರಿಗೂ ಬ್ಯಾಲೆನ್ಸ್ ಮಾಡ್ತಾರೆ- ಶಾಸಕ ಸಂತೋಷ್ ಲಾಡ್

Date:

ಬೆಂಗಳೂರು,ಜುಲೈ,27,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಿದ್ದು ಸಿಎಂ ಡಿಕೆ ಶಿವಕುಮಾರ್ ಈ ಬಗ್ಗೆ ಚರ್ಚಿಸಲು ದೆಹಲಿಗೆ ಹಾರಿದ್ದಾರೆ.

ಸಂಪುಟ ವಿಸ್ತರಣೆ ಶಾಸಕರ ಲಾಬಿ ಕುರಿತು ಮಾತನಾಡಿರುವ ಶಾಸಕ ಸಂತೋಷ್ ಲಾಡ್, ಎಲ್ಲರಿಗೂ ಮಂತ್ರಿಯಾಗಬೇಕು ಎನ್ನುವ ಆಸೆ ಇದ್ದೇ ಇರುತ್ತದೆ.  ಆದರೆ ಎಲ್ಲರನ್ನೂ ಸಚಿವರನ್ನಾಗಿ ಮಾಡಲು ಆಗವುದಿಲ್ಲ ಹೈಕಮಾಂಡ್ ಏನು ತೀರ್ಮಾನ ಮಾಡಬೇಕೋ ಮಾಡುತ್ತೆ ಎಂದರು.

ಹೊಸಬರಿಗೂ ಅವಕಾಶ ಕೊಡುತ್ತಾರೆ, ಹಿರಿಯರಿಗೂ ಬ್ಯಾಲೆನ್ಸ್ ಮಾಡುತ್ತಾರೆ ಕಾದು ನೋಡಬೇಕು ಎಂದು ಶಾಸಕ ಸಂತೋಷ್ ಲಾಡ್ ತಿಳಿಸಿದರು.

Key words: Cabinet expansion, MLA, Santosh Lad

The post ಹೊಸರಿಗೂ ಅವಕಾಶ, ಹಿರಿಯರಿಗೂ ಬ್ಯಾಲೆನ್ಸ್ ಮಾಡ್ತಾರೆ- ಶಾಸಕ ಸಂತೋಷ್ ಲಾಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബുദ്ധിയുള്ളവരായിരിക്കുക, അന്ധഭക്തരാവാതിരിക്കുക; പ്രധാനമന്ത്രിയുടെ ദിമാഗി നക്സൽ പരാമർശത്തിൽ പ്രകാശ് രാജ്

ബെംഗളൂരു: പ്രധാനമന്ത്രി നരേന്ദ്ര മോദിയുടെ ‘ ദിമാഗി നക്സലുകൾ (ബുദ്ധിയുള്ള നക്സലുകളായവർ)’...

`அதுக்கு எந்த ரியாக்ஷனும் கொடுக்காம… இதுக்கு கைது பண்ணிட்டாங்க!' – உதயநிதி ஸ்டாலின்

அண்ணா அறிவாலயத்தில் வடக்கு மண்டல வழக்கறிஞர்கள் அணி ஆலோசனைக் கூட்டம் இன்று...

West Bengal: కాంగ్రెస్ నేత, కుమారుడి కాల్చివేత.. ఇంటికి వెళ్తున్న సమయంలో దారుణం..

West Bengal: పశ్చిమ బెంగాల్‌లోని నదియా జిల్లాలో కాంగ్రెస్ నేత, ఆయన...

മോദിയുടെ ദിമാഗി നക്സൽ പരാമർശത്തിന് പിന്നാലെ ‘ദിമാഗി നക്സൽ ജനതാ പാർട്ടി’ എന്ന പേരിൽ സോഷ്യൽ മീഡിയ അക്കൗണ്ടുകൾ

ന്യൂദൽഹി: പ്രധാനമന്ത്രി നരേന്ദ്ര മോദി നടത്തിയ ‘ദിമാഗി നക്സൽ (ബുദ്ധിയുള്ള നക്സൽ)’...