16
August, 2026

A News 365Times Venture

16
Sunday
August, 2026

A News 365Times Venture

ಮೈಸೂರಿನಲ್ಲಿ ನಾಳೆ ನಡೆಯಬೇಕಿದ್ದ ಸಿಎಂ ಸ್ವಾಗತ ಕಾರ್ಯಕ್ರಮ ರದ್ದು

Date:

ಮೈಸೂರು,ಜುಲೈ,30,2026 (www.justkannada.in): ಆಗಸ್ಟ್ 1 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಾಳೆ ಮೈಸೂರಿನಲ್ಲಿ ನಡೆಯಬೇಕಿದ್ದ ಸಿಎಂ ಸ್ವಾಗತ ಕಾರ್ಯಕ್ರಮ ರದ್ದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಾಳೆ ಮಧ್ಯಾಹ್ನ ಜೆಕೆ ಮೈದಾನದಲ್ಲಿ ಸಿಎಂ ಸ್ವಾಗತ ಸಮಾವೇಶ ಆಯೋಜನೆ ಮಾಡಲಾಗಿತ್ತು. ಈ ಬಗ್ಗೆ  ಸಚಿವ ಯತೀಂದ್ರ. ಸಿದ್ದರಾಮಯ್ಯ ಹೇಳಿದ್ದರು.   ಡಿಕೆ ಶಿವಕುಮಾರ್ ಸಿಎಂ ಆದ ನಂತರ ಮೈಸೂರಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ಸಿಎಂ ಸ್ವಾಗತಕ್ಕೆ ಸಿದ್ದತೆ ನಡೆದಿತ್ತು.

ಆದರೆ ನಾಡಿದ್ದು ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸ್ವಾಮಿ ವಿವೇಕಾನಂದ ಸ್ಮಾರಕ ಉದ್ಘಾಟನೆ  ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಿಎಂ ಸ್ವಾಗತ ಸಮಾವೇಶ ರದ್ದು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

Key words: CM’s welcome program, scheduled, cancelled, Mysore, tomorrow

The post ಮೈಸೂರಿನಲ್ಲಿ ನಾಳೆ ನಡೆಯಬೇಕಿದ್ದ ಸಿಎಂ ಸ್ವಾಗತ ಕಾರ್ಯಕ್ರಮ ರದ್ದು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അമ്മ ആരെന്ന് അറിയാത്തവരാണ് വന്ദേമാതരം എതിർക്കുന്നതെന്ന് കേരള വി.സി; ആർ.എസ്.എസിന്റെ ‘ഓസി’ എന്ന് മറുപടി

തിരുവനന്തപുരം: വന്ദേ മാതരത്തെക്കുറിച്ച് വിവാദ പരാമർശവുമായി കേരള വൈസ് ചാൻസലർ ഡോ....

'தாய் மீதும், தாய் நாட்டின் மீதும்…' – முதல்வர் குறித்த சர்ச்சைப் பேச்சுக்கு நயினார் விளக்கம்

"சட்டமன்றத்தில் அப்பாவைக் காணோம் எனத் தேடுபவர்களின் ஆட்சி நடக்கிறது. வீட்டில் போய்...

കോൺഗ്രസിന്റെ പ്രത്യയശാസ്ത്ര ശൂന്യതയിൽ സംഘപരിവാർ കസേരയിട്ട് ഇരിക്കുന്നു: എ.എ. റഹീം

  തിരുവനന്തപുരം: കോൺഗ്രസിന്റെ പ്രത്യയശാസ്ത്ര ശൂന്യതയാണ് എ.ഐ.സിസി ആസ്ഥാനത്ത് വന്ദേമാതരം പൂർണമായി...