16
August, 2026

A News 365Times Venture

16
Sunday
August, 2026

A News 365Times Venture

ತಮಿಳುನಾಡಿಗೆ ನೀರು ಬಿಡಲು CWMA ಆದೇಶ : ಮಂಡ್ಯದಲ್ಲಿ ಮತ್ತೆ ಪ್ರತಿಭಟನೆ ಶುರು, ರಸ್ತೆ ತಡೆದು ಆಕ್ರೋಶ

Date:

ಮಂಡ್ಯ,ಜುಲೈ,30,2026 (www.justkannada.in): ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದ್ದ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶವನ್ನ ಸಿಡಬ್ಲ್ಯು ಎಂಎ ಎತ್ತಿಹಿಡಿದ ಬೆನ್ನಲ್ಲೆ ಮಂಡ್ಯದಲ್ಲಿ ಮತ್ತೆ ಆಕ್ರೋಶ ಭುಗಿಲೆದ್ದಿದೆ.

ಸಿಡಬ್ಲ್ಯು ಎಂಎ ಆದೇಶ ಖಂಡಿಸಿ ರೈತರು ಮಂಡ್ಯದ ಸಂಜಯ್ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.  ಪ್ರತಿಭಟನೆ ವೇಳೆ ರಸ್ತೆ ಮಧ್ಯದಲ್ಲೇ ಟೈರ್ ಗೆ ಬೆಂಕಿ ಹಚ್ಚಲು ಮುಂದಾಗಿದ್ದು  ಈ ವೇಳೆ ಪೊಲೀಸರು ಟೈರ್ ಅನ್ನು ಕಿತ್ತುಕೊಂಡಿದ್ದಾರೆ.

ಸಿಡಬ್ಲ್ಯು ಎಂಎ ವಿರುದ್ದ ಪ್ರತಿಭಟನಾನಿರತ ರೈತರು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Key words: CWMA, orders, Protests, Mandya,

The post ತಮಿಳುನಾಡಿಗೆ ನೀರು ಬಿಡಲು CWMA ಆದೇಶ : ಮಂಡ್ಯದಲ್ಲಿ ಮತ್ತೆ ಪ್ರತಿಭಟನೆ ಶುರು, ರಸ್ತೆ ತಡೆದು ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അമ്മ ആരെന്ന് അറിയാത്തവരാണ് വന്ദേമാതരം എതിർക്കുന്നതെന്ന് കേരള വി.സി; ആർ.എസ്.എസിന്റെ ‘ഓസി’ എന്ന് മറുപടി

തിരുവനന്തപുരം: വന്ദേ മാതരത്തെക്കുറിച്ച് വിവാദ പരാമർശവുമായി കേരള വൈസ് ചാൻസലർ ഡോ....

'தாய் மீதும், தாய் நாட்டின் மீதும்…' – முதல்வர் குறித்த சர்ச்சைப் பேச்சுக்கு நயினார் விளக்கம்

"சட்டமன்றத்தில் அப்பாவைக் காணோம் எனத் தேடுபவர்களின் ஆட்சி நடக்கிறது. வீட்டில் போய்...

കോൺഗ്രസിന്റെ പ്രത്യയശാസ്ത്ര ശൂന്യതയിൽ സംഘപരിവാർ കസേരയിട്ട് ഇരിക്കുന്നു: എ.എ. റഹീം

  തിരുവനന്തപുരം: കോൺഗ്രസിന്റെ പ്രത്യയശാസ്ത്ര ശൂന്യതയാണ് എ.ഐ.സിസി ആസ്ഥാനത്ത് വന്ദേമാതരം പൂർണമായി...