9
October, 2026

A News 365Times Venture

9
Friday
October, 2026

A News 365Times Venture

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ CWRC ಆದೇಶ ಎತ್ತಿ ಹಿಡಿದ CWMA

Date:

ನವದೆಹಲಿ,ಜುಲೈ,30,2026 (www.justkannada.in) ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದ್ದ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶವನ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿದೆ.

ಈ ಮೂಲಕ ಕಾವೇರಿ ನದಿ ವಿವಾದ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ಇಂದು ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ  ಸಿಡಬ್ಲ್ಯುಆರ್ ಸಿ ಆದೇಶದಂತೆ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿದೆ.

ಕಳೆದ ಮೂರ್ನಾಲ್ಕು ದಿನದ ಹಿಂದೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಆದೇಶ ಹೊರಡಿಸಿತ್ತು. ಇದನ್ನ ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

Key words: Injustice, state, again,  CWMA, orders, release, water, Tamil Nadu

The post ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ CWRC ಆದೇಶ ಎತ್ತಿ ಹಿಡಿದ CWMA appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സര്‍ക്കാര്‍ പ്രവൃത്തിച്ചത് നിയമോപദേശപ്രകാരം; ഹൈക്കോടതി വിധി തിരിച്ചടിയല്ല: രമേശ് ചെന്നിത്തല

തിരുവനന്തപുരം: സി.എം.ആര്‍.എല്‍എക്‌സാലോജിക് സാമ്പത്തിക ഇടപാട് കേസില്‍ പിണറായി വിജയനെതിരായ വിധി പരിശോധിച്ച്...

"JD வான்ஸ் பேச்சு தேவையற்றது; இது இரு நாடுகளுக்கும் உதவாது"- அமெரிக்க அரசு மீது இந்தியா நேரடி தாக்கு

நிகழ்ச்சி ஒன்றில் பேசிய அமெரிக்காவின் துணை அதிபர் ஜே.டி. வான்ஸ்...

OTR: ఆర్టీసీ ఎన్నికలకు BRS దూరం ఎందుకు?

OTR: తెలంగాణలో ప్రతిష్టాత్మకంగా జరుగుతున్న ఆర్టీసీ గుర్తింపు సంఘం ఎన్నికలకు బీఆర్‌ఎస్‌...

സംഘർഷം അവസാനിപ്പിക്കാൻ ഇറാൻ ശ്രമിക്കുന്നു, തെറ്റ് അവരുടേതല്ല: പുടിൻ

തുർക്ക്മെനിസ്ഥാൻ: അമേരിക്ക അടിച്ചേൽപ്പിച്ച യുദ്ധം ചർച്ചകളിലൂടെ സമാധാനപരമായി അവസാനിപ്പിക്കാൻ ഇറാൻ ആത്മാർത്ഥമായി...