9
October, 2026

A News 365Times Venture

9
Friday
October, 2026

A News 365Times Venture

ಚೆನ್ನಮ್ಮರ 11ನೇ ದಿನದ ಕಾರ್ಯ:  ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಹೆಚ್ ಡಿಡಿ

Date:

ಹಾಸನ,ಜುಲೈ,30,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ 11ನೇ ದಿನದ ಕಾರ್ಯ ಇಂದು  ನೆರವೇರುತ್ತಿದೆ.

ಹಾಸನ ಜಿಲ್ಲೆ ಹೊಳೇನರಸೀಪುರ ತಾಲ್ಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿರುವ ಪತ್ನಿ ಚೆನ್ನಮ್ಮ ಸಮಾಧಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹಾರ ಹಾಕಿ ಪೂಜೆ ಸಲ್ಲಿಸಿದರು.  ಹಾಗೆಯೇ ಕುಟುಂಬಸ್ಥರು ಸಹ ಸಮಾಧಿಗೆ ಪೂಜೆ ಸಲ್ಲಿಸಿದರು.

ಚೆನ್ನಮ್ಮ ಅವರ 11ನೇ ದಿನದ ಕಾರ್ಯಕ್ಕೆ ಲಕ್ಷಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆ ಇದ್ದು, ಪಾರ್ಕಿಂಗ್‌ ವ್ಯವಸ್ಥೆ, ಊಟಕ್ಕಾಗಿ ಪ್ರತ್ಯೇಕ ಆಸನ ಮತ್ತು ಕೌಂಟರ್‌ ತೆರೆಯಲಾಗಿದೆ. ಸುಮಾರು ಆರು ವಿಧದ ಸಿಹಿ ತಿಂಡಿ ಸೇರಿ ಅಡುಗೆ ತಯಾರಾಗುತ್ತಿದೆ. ಸಾಮಾನ್ಯರು, ಗಣ್ಯರು ಸೇರಿದಂತೆ ಪ್ರತ್ಯೇಕವಾಗಿ 16 ಕೌಂಟರ್‌ ತೆರಲಾಗಿದೆ.

Key words: Chennamma, death, 11th day, Former PM, HD Devegowda

The post ಚೆನ್ನಮ್ಮರ 11ನೇ ದಿನದ ಕಾರ್ಯ:  ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಹೆಚ್ ಡಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇസ്രഈലുമായി ബന്ധം പുനസ്ഥാപിക്കുന്നു: കൊളംബിയയില്‍ പ്രതിഷേധറാലി

ബൊഗോട്ട: ഇസ്രഈലുമായി കൈകോര്‍ക്കാനുള്ള കൊളംബിയയിലെ തീവ്ര വലതുപക്ഷ സര്‍ക്കാരിന്റെ തീരുമാനത്തെ എതിര്‍ത്ത്...

SIR: ఓటర్ల నమోదుకు ఈసీ స్పెషల్ డ్రైవ్.. 20 రాష్ట్రాలు, యూటీల్లో కీలక నిర్ణయం..

SIR: ఓటర్ల జాబితా స్పెషల్ ఇంటెన్సివ్ రివిజన్(SIR)పై దేశవ్యాప్తంగా రాజకీయ వివాదం...

അംബാനിയാണോ ഇന്ത്യയുടെ മുതലാളി? സ്റ്റാര്‍ലിങ്കിന് ലൈസന്‍സ് നിഷേധിക്കുന്നതില്‍ എലോണ്‍ മസ്‌ക്

ന്യൂദല്‍ഹി: ഇന്ത്യയില്‍ സ്‌പേസ് എക്‌സിന്റെ സ്റ്റാര്‍ലിങ്ക് സാറ്റലൈറ്റ് ഇന്റര്‍നെറ്റ് സേവനത്തിനുള്ള ലൈസന്‍സ്...