6
October, 2026

A News 365Times Venture

6
Tuesday
October, 2026

A News 365Times Venture

ವಿನಯ್ ಕುಲಕರ್ಣೀಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ಜಾಮೀನು ಮಂಜೂರು

Date:

ಬೆಂಗಳೂರು,ಜುಲೈ,31,2026 (www.justkannada.in): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಸೆಷನ್ಸ್ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನ ಅಮಾನತ್ತಿನಲ್ಲಿಟ್ಟು ಹೈಕೋರ್ಟ್ ಜಾಮೀನು ನೀಡಿದೆ. ಅಲ್ಲದೆ  ವಿನಯ್ ಕುಲಕರ್ಣಿ ದೋಷಿ ಎಂಬ ತೀರ್ಪಿಗೂ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಹಾಗೆಯೇ ಜಾಮೀನಿಗೆ 5 ಲಕ್ಷ ಬಾಂಡ್ ಶ್ಯೂರಿಟಿ ಒದಗಿಸಲು ಆದೇಶಿಸಿದ್ದು ಕೋರ್ಟ್ ಅನುಮತಿ ಇಲ್ಲದೇ ದೇಶ ಬಿಟ್ಟು ಹೊಗುವಂತಿಲ್ಲ ಎಂದು ವಿನಯ್ ಕುಲಕರ್ಣಿಗೆ ಹೈಕೋರ್ಟ್ ಷರತ್ತು ವಿಧಿಸಿದೆ. ಜಾಮೀನು ಮಂಜೂರು ಮೂಲಕ ವಿನಯ್ ಕುಲಕರ್ಣಿ ಶಾಸಕ ಸ್ಥಾನಕ್ಕೆ ಮತ್ತೆ ಜೀವ ಬಂದಿದೆ.

Key words: Vinay Kulkarni, Bail, granted, High Court

The post ವಿನಯ್ ಕುಲಕರ್ಣೀಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ಜಾಮೀನು ಮಂಜೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

“செவிலியர்களை ஏமாற்றியிருக்கிறது இந்த ரீல் அரசு..!" – எம்.பி கனிமொழி

தமிழ்நாடு இடைநிலை சுகாதாரப் பணியாளர்கள் பொறுப்பில் இருக்கும் செவிலியர்கள் ஆயிரக்கணக்கானோர் சென்னை...

FIR Registered: బీజేపీ సీనియర్ మహిళా జాతీయ నాయకురాలిపై లైంగిక వేధింపులు.. అల్వాల్‌లో కేసు నమోదు..

హైదరాబాద్‌లోని అల్వాల్ పోలీస్ స్టేషన్‌లో బీజేపీకి చెందిన మాజీ BJYM జాతీయ...

Dool In-Depth: ഒരു വീട്ടില്‍ നിന്ന് തുടങ്ങിയ പ്രതിഷേധം; സ്പെയിന്‌നെ തെരഞ്ഞെടുപ്പിലേക്ക് തള്ളിയ ഭവനപ്രതിസന്ധി എന്താണ്?

ഒരു വീട് നഷ്ടപ്പെട്ട 87കാരിയുടെ കണ്ണീരില്‍ നിന്ന് ആരംഭിച്ച പ്രതിഷേധം ഒടുവില്‍...

தவெக: 'மெழுகுவர்த்தி சண்டை இல்ல; கௌரவச் சண்டை?' – சர்ச்சையான நவல்பட்டு விஜி; பின்னணி என்ன?

திருச்சியில் நடந்த அரசு சமுதாய வளைகாப்பு நிகழ்ச்சி ஒன்றில் தனக்கு முன்பாக...