1
October, 2026

A News 365Times Venture

1
Thursday
October, 2026

A News 365Times Venture

ಕರ್ನಾಟಕಕ್ಕೆ ಮತ್ತೊಂದು ಶಾಕ್: ಮೇಕೆದಾಟು ಡಿಪಿಆರ್ ವಾಪಸ್ ಕಳುಹಿಸಿದ ಕೇಂದ್ ಜಲ ಆಯೋಗ

Date:

ಬೆಂಗಳೂರು,ಜುಲೈ,30,2026 (www.justkannada.in):  ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಬೆನ್ನಲ್ಲೆ ಇದೀಗ ಕರ್ನಾಟಕಕ್ಕೆಕೇಂದ್ ಜಲ ಆಯೋಗವು ಶಾಕ್ ನೀಡಿದೆ.

ಮೇಕೆದಾಟು ಡಿಪಿಆರ್ ಅನ್ನು ಕೇಂದ್ರ ಜಲಶಕ್ತಿ ಆಯೋಗ ವಾಪಸ್ ಕಳುಹಿಸಿದೆ.  ಡಿಪಿಆರ್ ನಲ್ಲಿರುವ ಕೆಲ ಅಂಶ ಮಾರ್ಪಡಿಸಿ ಪರಿಸ್ಕೃತ ವರದಿ ಸಲ್ಲಿಸುವಂತೆ ಸಿಡಬ್ಲ್ಯು ಸಿ  ಸೂಚನೆ ನೀಡಿದೆ.

ಕರ್ನಾಟಕ ಸರ್ಕಾರ ನೀರಿನ ಬಳಕೆಯ ಪ್ರಮಾಣ ಹೆಚ್ಚಿಸಿತ್ತು. ಬೆಂಗಳೂರು ಕುಡಿಯುವ ನೀರಿಗಾಗಿ 6.96 ಟಿಎಂಸಿ ಕೇಳಿತ್ತು. ಆದರೆ ಸರ್ಕಾರ ಹಳೆಯ ಹಾಗೂ ಅಪೂರ್ಣ ಅಂಕಿಅಂಶ ನೀಡಿತ್ತು ಎನ್ನಲಾಗಿದೆ.  ಹೀಗಾಗಿ ಕೆಲವು ಅಂಶಗಳ ಬಗ್ಗೆ ಕೇಂದ್ರ ಜಲಶಕ್ತಿ ಆಯೋಗ ಸ್ಪಷ್ಟನೆ ಕೇಳಿದೆ.

Key words: Karnataka, Central Water Commission, sends back, Mekedatu, DPR

The post ಕರ್ನಾಟಕಕ್ಕೆ ಮತ್ತೊಂದು ಶಾಕ್: ಮೇಕೆದಾಟು ಡಿಪಿಆರ್ ವಾಪಸ್ ಕಳುಹಿಸಿದ ಕೇಂದ್ ಜಲ ಆಯೋಗ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಫಾರ್ಮ್‌ 7 ದುರ್ಬಳಕೆ: FIR ದಾಖಲಿಸಿ ತನಿಖೆ ನಡೆಸುವವರೆಗೂ ಧರಣಿ ಕೈಬಿಡಲ್ಲ-ಬಿ.ಕೆ ಹರಿಪ್ರಸಾದ್

ಬೆಂಗಳೂರು,ಅಕ್ಟೋಬರ್‌,1,2026 (www.justkannada.in): ಫಾರ್ಮ್‌ ೭ ಮೂಲಕ ಮತದಾರರ ಪಟ್ಟಿಯಿಂದ ಮತದಾರರ...

തൃണമൂല്‍ കോണ്‍ഗ്രസിന്റെ മരവിപ്പിച്ച നാല് അക്കൗണ്ടുകള്‍ പ്രവര്‍ത്തിപ്പിക്കാന്‍ അനുമതി നിഷേധിച്ച് സുപ്രീം കോടതി

  ന്യൂദല്‍ഹി: ഭൂമി വിതരണ അന്വേഷണവുമായി ബന്ധപ്പെട്ട് മരവിപ്പിച്ച അക്കൗണ്ടുകള്‍ പ്രവര്‍ത്തിപ്പിക്കാന്‍...

புதுச்சேரி: அமைச்சருக்கு கொலை மிரட்டல்! – தவெக ஆதரவு எம்எல்ஏ மீது 7 பிரிவுகளில் வழக்கு; முழு பின்னணி

புதுச்சேரியில் இருசக்கர வாகனத்தில் `லிஃப்ட்' தருவதாகக் கூறி பெண் ஒருவர் பாலியல்...

Flydubai: మహిళలతో కరచాలనానికి కో-పైలట్ ఎందుకు నిరాకరించాడు? కారణమిదేనా?

దుబాయ్ నుంచి టెల్ అవీవ్ వెళ్తున్న ఫ్లైదుబాయ్ విమానానికి ఘోర ప్రమాదం...