3
August, 2026

A News 365Times Venture

3
Monday
August, 2026

A News 365Times Venture

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಿಎಂ ಡಿಕೆ ಶಿವಕುಮಾರ್

Date:

ಮೈಸೂರು,ಆಗಸ್ಟ್,1,2026 (www.justkannada.in):  ಸಿಎಂ ಆದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿರುವ ಡಿ.ಕೆ ಶಿವಕುಮಾರ್ ಅವರು ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದರು.

ಇದಕ್ಕೂ ಮುನ್ನ ಡಿ.ಕೆ. ಶಿವಕುಮಾರ್  ಭರ್ಜರಿ ರೋಡ್‌ಶೋ ನಡೆಸಿದರು. ಕಾರಂಜಿ ಕೆರೆಯಿಂದ ಆರಂಭಗೊಂಡ ಈ ಬೃಹತ್ ರೋಡ್‌ಶೋ ಕುರುಬರಹಳ್ಳಿ ಸರ್ಕಲ್‌ವರೆಗೂ ವಿಸ್ತರಿಸಿತ್ತು. ನಂತರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.

ಸಿಎಂ ಡಿಕೆ ಶಿವಕುಮಾರ್ ಅವರಿಗೆ  ಸಂಸದ ಸುನೀಲ್ ಬೋಸ್, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಅನಿಲ್ ಚಿಕ್ಕಮದು, ರವಿಶಂಕರ್ ಸಾಥ್  ನೀಡಿದರು.

Key words: CM, DK Shivakumar,  visited, Chamundi Hills

The post ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಇಂದೇ ಸಚಿವ ಸಂಪುಟ ವಿಸ್ತರಣೆ ಆಗಬಹುದು- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಆಗಸ್ಟ್,3,2026 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಡಿಕೆ...

നീറ്റ് പ്രക്ഷോഭത്തിന് ശേഷം നടന്ന ആദ്യ തെരഞ്ഞെടുപ്പില്‍ അടിത്തറയിളകി ബി.ജെ.പി; കോട്ട പൊളിച്ച് പ്രശാന്ത് കിഷോര്‍

  പാട്‌ന: രാജ്യവ്യാപകമായി ഉയര്‍ന്ന നീറ്റ് പരീക്ഷാ പ്രതിഷേധങ്ങള്‍ക്ക് ശേഷം നടന്ന...

மதுரை மீனாட்சியம்மன் கோவில்: "அபிஷேக தீர்த்த கிணறு அருகிலேயே குப்பைகள் தேக்கம்" – அண்ணாமலை புகார்

மதுரையில் வீ த லீடர்ஸ் அமைப்பின் சார்பாக வைகை ஆற்றைச் சுத்தப்படுத்தும்...